ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕಾತಿ 2025 | Anganwadi Recruitment 2025 Chitradurga Apply Online

Telegram Group Join Now
WhatsApp Group Join Now

ಚಿತ್ರದುರ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Anganwadi Recruitment 2025 Chitradurga) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Anganwadi Recruitment 2025 Chitradurga ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD ಚಿತ್ರದುರ್ಗ)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 257
ಉದ್ಯೋಗ ಸ್ಥಳ: ಚಿತ್ರದುರ್ಗ

ಹುದ್ದೆಗಳ ವಿವರ:
ಅಂಗನವಾಡಿ ಕಾರ್ಯಕರ್ತೆ – 29
ಅಂಗನವಾಡಿ ಸಹಾಯಕಿ – 228

ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ: 12th ಪಾಸಾಗಿರಬೇಕು.
ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ: 10th ಪಾಸಾಗಿರಬೇಕು‌.

ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿತ್ರದುರ್ಗ ಅಧಿಸೂಚನೆಯ ನಿಯಮಗಳ ಪ್ರಕಾರ ವೇತನವನ್ನು ನೀಡುತ್ತಾರೆ.

ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

Anganwadi Recruitment 2025 Chitradurga ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08-08-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-09-2025

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: karnemakaone.kar.nic.in

ಅಂಚೆ ಬ್ಯಾಂಕ್‌ ನೇಮಕಾತಿ 2025

ರೈಲ್ವೆ ಇಲಾಖೆ ಹೊಸ ನೇಮಕಾತಿ 2025

SBI ನೇಮಕಾತಿ 2025, ಆನ್‌ಲೈನ್ ಅರ್ಜಿ ಸಲ್ಲಿಸಿ

Leave a Comment