ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಆದೇಶ ಜಾರಿಕಾರರು, ಜವಾನ ನೇಮಕಾತಿ | Ballari District Court Recruitment 2024 Apply Online For Process Servers Posts

Telegram Group Join Now
WhatsApp Group Join Now

ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Ballari District Court Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ

ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್, ಟೈಪಿಸ್ಟ್, ಚಾಲಕ, ಪ್ಯೂನ್ ನೇಮಕಾತಿ

Ballari District Court Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬಳ್ಳಾರಿ ಜಿಲ್ಲಾ ನ್ಯಾಯಾಲಯ (Ballari District Court)
ವೇತನ ಶ್ರೇಣಿ: 19,950 ರೂ. ರಿಂದ 37,900 ರೂ‌.
ಹುದ್ದೆಗಳ ಸಂಖ್ಯೆ: 34
ಉದ್ಯೋಗ ಸ್ಥಳ: ಬಳ್ಳಾರಿ

ಹುದ್ದೆಗಳ ವಿವರ:
ಆದೇಶ ಜಾರಿಕಾರರು – 3
ಜವಾನ – 29+2

ಶೈಕ್ಷಣಿಕ ಅರ್ಹತೆ:
Ballari District Court ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಆದೇಶ ಜಾರಿಕಾರರು – 19,950 ರೂ. ರಿಂದ 37,900 ರೂ‌.
ಜವಾನ – 17,000 ರೂ. ರಿಂದ 28,950 ರೂ.

ವಯೋಮಿತಿ:
ಬಳ್ಳಾರಿ ಜಿಲ್ಲಾ ನ್ಯಾಯಾಲಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
Cat-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷ

ಅರ್ಜಿ ಶುಲ್ಕ:
SC/ST/Cat-I/PWD ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಸಾಮಾನ್ಯ/ಕ್ಯಾಟ್-2A/2B/3A & 3B ಅಭ್ಯರ್ಥಿಗಳಿಗೆ: ರೂ.200/-
ಪಾವತಿಸುವ ವಿಧಾನ: ಆನ್‌ಲೈನ್.

Ballari District Court Recruitment 2024 ಪ್ರಮುಖ ದಿನಾಂಕಗಳು:
ಆದೇಶ ಜಾರಿಕಾರರು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-01-2024
ಜವಾನ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-01-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ballari.dcourts.gov.in

2nd ಪಿಯುಸಿ ಪಾಸಾದವರಿಗೆ ಜಿಲ್ಲಾ ಕೋರ್ಟ್ʼನಲ್ಲಿ ಉದ್ಯೋಗ

Leave a Comment