ಬಳ್ಳಾರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Ballari District Gram Panchayat Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ನೀರು ಸರಬರಾಜು ಮಂಡಳಿ ನೇಮಕಾತಿ 2024
Ballari District Gram Panchayat Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಗ್ರಾಮ ಪಂಚಾಯತಿ ಬಳ್ಳಾರಿ
ವೇತನ ಶ್ರೇಣಿ: 15196.72 ರೂ.
ಹುದ್ದೆಗಳ ಸಂಖ್ಯೆ: 14
ಉದ್ಯೋಗ ಸ್ಥಳ: ಬಳ್ಳಾರಿ
ಶೈಕ್ಷಣಿಕ ಅರ್ಹತೆ:
ಗ್ರಾಮ ಪಂಚಾಯತ್ ಬಳ್ಳಾರಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12th, Certification Course in Library Science ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು – 15196.72 ರೂ
ವಯೋಮಿತಿ:
ಗ್ರಾಮ ಪಂಚಾಯತ್ ಬಳ್ಳಾರಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-02-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ballari.nic.in