FDA, SDA ಹುದ್ದೆಗಳ ನೇಮಕಾತಿ 2024 | BDA Recruitment 2024 Karnataka For FDA, SDA Posts

Telegram Group Join Now
WhatsApp Group Join Now

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ (FDA) ಹಾಗೂ ದ್ವೀತಿಯ ದರ್ಜೆ ಸಹಾಯಕ (SDA) ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ (BDA Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024

ಕರ್ನಾಟಕ ವಿಧಾನ ಪರಿಷತ್ ನೇಮಕಾತಿ 2024

KEA BDA Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 25
ಉದ್ಯೋಗ ಸ್ಥಳ: ಕರ್ನಾಟಕ

ಹುದ್ದೆಗಳ ವಿವರ:
ಪ್ರಥಮ ದರ್ಜೆ ಸಹಾಯಕ –
ದ್ವೀತಿಯ ದರ್ಜೆ ಸಹಾಯಕ –

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆಯ ಪ್ರಕಾರ.

ವೇತನ ಶ್ರೇಣಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆಯ ನಿಯಮಗಳ ಪ್ರಕಾರ.

ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆಯ ನಿಯಮಗಳ ಪ್ರಕಾರ ವಯೋಮಿತಿಯನ್ನು ನಿಗದಿಪಡಿಸಲಾಗಿರುತ್ತದೆ.

ಅರ್ಜಿ ಶುಲ್ಕ:
Update Soon

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23-04-2024

FDA, SDA Recruitment 2024 ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ (Update Soon)
ಅಧಿಕೃತ ವೆಬ್ ಸೈಟ್: kea.kar.nic.in

Leave a Comment