ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ | BEL Recruitment 2023 Apply For Project Engineer-I Posts

Telegram Group Join Now
WhatsApp Group Join Now

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BEL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ

ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ

BEL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ವೇತನ ಶ್ರೇಣಿ: 40,000 ರೂ. ರಿಂದ 55,000 ರೂ.
ಹುದ್ದೆಗಳ ಸಂಖ್ಯೆ: 05
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
BEL ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech in Electronics/Electronics & Communication, Electronics & Telecommunication/Telecommunication/Communication/Mechanical/Chemical ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 32 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ

ವೇತನ ಶ್ರೇಣಿ:
Project Engineer-I – 40,000 ರೂ. ರಿಂದ 55,000 ರೂ.

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 400 ರೂ.
ಪಾವತಿಸುವ ವಿಧಾನ: ಆನ್‌ಲೈನ್

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Manager HR (MS), Bharat Electronics Ltd, Jalahalli Post, Bengaluru – 560013 ಇವರಿಗೆ 27-12-2023 ರ ಮೊದಲು ಕಳುಹಿಸಬೇಕು.

BEL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27-12-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: bel-india.in

Leave a Comment