BEL Recruitment 2023: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ತಂತ್ರಜ್ಞ, ಹಾಗೂ ಇಂಜಿನಿಯರಿಂಗ್ ಸಹಾಯಕ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
10th ಪಾಸಾದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ
BEL Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ವೇತನ ಶ್ರೇಣಿ: 21,500 ರಿಂದ 90,000 ರೂ.
ಹುದ್ದೆಗಳ ಸಂಖ್ಯೆ: 63
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಇಂಜಿನಿಯರಿಂಗ್ ಸಹಾಯಕ ಟ್ರೈನಿ – Diploma in Computer Science/Civil Engineering
ತಂತ್ರಜ್ಞ – 10th, ITI in Electronic Mechanic, Fitter, Electrical, Draughtsman (Mechanical)
ಕಿರಿಯ ಸಹಾಯಕ – B.Com, BBM
ಹುದ್ದೆಗಳ ವಿವರ:
ಇಂಜಿನಿಯರಿಂಗ್ ಸಹಾಯಕ ಟ್ರೈನಿ – 16
ತಂತ್ರಜ್ಞ – 44
ಕಿರಿಯ ಸಹಾಯಕ – 3
ವೇತನ ಶ್ರೇಣಿ:
ಇಂಜಿನಿಯರಿಂಗ್ ಸಹಾಯಕ ಟ್ರೈನಿ – 24,500 ರಿಂದ 90,000 ರೂ.
ತಂತ್ರಜ್ಞ – 21,500 ರಿಂದ 82,000 ರೂ.
ಕಿರಿಯ ಸಹಾಯಕ – 21,500 ರಿಂದ 82,000 ರೂ.
ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
SC/ST/PwBD/Ex-Servicemen ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ.
ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ: 250 ರೂ.
ಪಾವತಿಸುವ ವಿಧಾನ: ಆನ್‌ಲೈನ್
BEL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-09-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: bel-india.in