ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ ಒಂದು ನವರತ್ನ ಕಂಪನಿ ಮತ್ತು ರಕ್ಷಣಾ ಮಂತ್ರಾಲಯದ ಅಧೀನ ಭಾರತದ ಪ್ರಮುಖ ವೃತ್ತಿಪರ ಎಲೆಕ್ಟ್ರಾನಿಕ್ಸ್ ಕಂಪನಿಯ ಎನ್ ಎಸ್ (ಎಸ್ ಮತ್ತು ಸಿ ಎಸ್) ಗೆ ಗುತ್ತಿಗೆಯ ಆಧಾರದ ಮೇಲೆ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ 2023
ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ನೇಮಕಾತಿ 2023
BEL Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ (BEL)
ವೇತನ ಶ್ರೇಣಿ: 40,000 ರೂ. ರಿಂದ 55,000 ರೂ.
ಹುದ್ದೆಗಳ ಸಂಖ್ಯೆ: 16
ಉದ್ಯೋಗ ಸ್ಥಳ: ಮುಂಬಯಿ, ವೈಜಾಗ್, ಬೆಂಗಳೂರು.
ಶೈಕ್ಷಣಿಕ ಅರ್ಹತೆ:
BEL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಇ ಹಾಗೂ ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಯೋಜನಾ ಇಂಜಿನಿಯರ್ – 40,000 ರೂ. ರಿಂದ 55,000 ರೂ. ವೇತನವನ್ನು ನೀಡಲಾಗುತ್ತದೆ.
ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ ಅಧಿಸೂಚನೆಯ ನಿಯಮಗಳ ಪ್ರಕಾರ.
ಅರ್ಜಿ ಶುಲ್ಕ:
Update Soon
BEL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-11-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: http://www.bel-india
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2023