ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅಧಿಸೂಚನೆ (BEL Recruitment 2023) ಯನ್ನು ಪ್ರಕಟಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿ, ವಯೋಮಿತಿ, ವಿದ್ಯಾರ್ಹತೆ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದ್ದು, ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಿ.
ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2023
ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
BEL Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ವೇತನ ಶ್ರೇಣಿ: 40,000 ರಿಂದ 55,000 ರೂ.
ಹುದ್ದೆಗಳ ಸಂಖ್ಯೆ: 28
ಉದ್ಯೋಗ ಸ್ಥಳ: ಪೋರ್ಟ್ ಬ್ಲೇರ್ – ಕಾರವಾರ – ಕೊಚ್ಚಿ – ವಿಶಾಖಪಟ್ಟಣಂ
ಶೈಕ್ಷಣಿಕ ಅರ್ಹತೆ:
ಪ್ರಾಜೆಕ್ಟ್ ಇಂಜಿನಿಯರ್-I (ಎಲೆಕ್ಟ್ರಾನಿಕ್ಸ್) – B.Sc, B.E or B.Tech in Electronics/Electronics & Communication Electronics & Telecommunications Telecommunication
ಪ್ರಾಜೆಕ್ಟ್ ಇಂಜಿನಿಯರ್-I (ಮೆಕ್ಯಾನಿಕಲ್) – B.Sc, B.E or B.Tech in Mechanical
ಹುದ್ದೆಗಳ ವಿವರ:
ಪ್ರಾಜೆಕ್ಟ್ ಇಂಜಿನಿಯರ್-I (ಎಲೆಕ್ಟ್ರಾನಿಕ್ಸ್) – 27
ಪ್ರಾಜೆಕ್ಟ್ ಇಂಜಿನಿಯರ್-I (ಮೆಕ್ಯಾನಿಕಲ್) – 1
ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 32 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD ಅಭ್ಯರ್ಥಿಗಳು: 10 ವರ್ಷ
ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಸಾಮಾನ್ಯ/EWS ಮತ್ತು OBC ಅಭ್ಯರ್ಥಿಗಳಿಗೆ: 472 ರೂ.
ಪಾವತಿಸುವ ವಿಧಾನ: ಆನ್ಲೈನ್
BEL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-08-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್ಲೋಡ್
ಅರ್ಜಿ ನಮೂನೆ: ಡೌನ್ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: bel-india.in