ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BEL Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024
BMTC ಕಂಡಕ್ಟರ್ ಮತ್ತು ಇತರೆ ಹುದ್ದೆಗಳ ನೇಮಕಾತಿ 2024
BEL Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ವೇತನ ಶ್ರೇಣಿ: 60,000 ರೂ. ರಿಂದ 80,000 ರೂ.
ಹುದ್ದೆಗಳ ಸಂಖ್ಯೆ: 35
ಉದ್ಯೋಗ ಸ್ಥಳ: ಬೆಂಗಳೂರು, ಅಹಮದಾಬಾದ್, ಮುಂಬೈ, ಗುವಾಹಟಿ
ಹುದ್ದೆಗಳ ವಿವರ:
Senior Field Operation Engineer – 6
Field Operation Engineer – 29
ಶೈಕ್ಷಣಿಕ ಅರ್ಹತೆ:
BEL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech, M.E or M.Tech, MCA in Electronics/Electronics & Communication/Electronics & Telecommunication/Telecommunication/Communication/Mechanical/Electrical/Electrical & Electronics/Computer Science/Computer Science & Engineering/Information Science/Information Technology ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
Senior Field Operation Engineer – 80,000 ರೂ.
Field Operation Engineer – 60,000 ರೂ.
ವಯೋಮಿತಿ:
Senior Field Operation Engineer – ಗರಿಷ್ಠ 45 ವರ್ಷ
Field Operation Engineer – ಗರಿಷ್ಠ 40 ವರ್ಷ
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD ಅಭ್ಯರ್ಥಿಗಳು: 10 ವರ್ಷ
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 450 ರೂ.
ಪಾವತಿಸುವ ವಿಧಾನ: SBI ಕಲೆಕ್ಟ್
BEL Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 13-03-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
Senior Field Operation Engineer: ಆನ್‌ಲೈನ್ ಅರ್ಜಿ: Apply ಮಾಡಿ
Field Office Engineer (Subject Matter Experts/Service Desk Lead) ಆನ್‌ಲೈನ್ ಅರ್ಜಿ: Apply ಮಾಡಿ
Field Office Engineer (Technology Lead/Regional Coordinator) ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: bel-india.in