ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BEL Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2024
BEL Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ವೇತನ ಶ್ರೇಣಿ: 30,000 ರೂ. ರಿಂದ 55,000 ರೂ.
ಹುದ್ದೆಗಳ ಸಂಖ್ಯೆ: 55
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
BEL ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Sc, B.E or B.Tech in Electronics/Mechanical/Computer Science, B.Sc, B.E or B.Tech in Electronics/Computer Science ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
Trainee ಇಂಜಿನಿಯರ್-I – 33
ಪ್ರಾಜೆಕ್ಟ್ ಇಂಜಿನಿಯರ್-I – 22
ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 32 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ವೇತನ ಶ್ರೇಣಿ:
Trainee ಇಂಜಿನಿಯರ್-I – 30,000 ರೂ. ರಿಂದ 40,000 ರೂ.
ಪ್ರಾಜೆಕ್ಟ್ ಇಂಜಿನಿಯರ್-I – 40,000 ರೂ. ರಿಂದ 55,000 ರೂ.
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ತರಬೇತಿ ಇಂಜಿನಿಯರ್ ಹುದ್ದೆಗಳಿಗೆ:
ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ: 150 ರೂ.
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ:
ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ: 400 ರೂ.
ಪಾವತಿ ವಿಧಾನ: ಆನ್‌ಲೈನ್
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Manager (HR), Product Development & Innovation Centre (PDIC), Bharat Electronics Limited, Prof. U R Rao Road, Near Nagaland Circle, Jalahalli Post, Bengaluru – 560013, India ಇವರಿಗೆ 14-02-2024 ರ ಮೊದಲು ಕಳುಹಿಸಬೇಕು.
BEL Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 31-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 14-02-2024
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: bel-india.in