ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ದಲ್ಲಿ ಖಾಲಿ ಇರುವ ಟ್ರೈನೀ ಇಂಜಿನಿಯರ್-I ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BEL Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
BEL Recruitment 2025 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳ ಸಂಖ್ಯೆ: 610
ವೇತನ ಶ್ರೇಣಿ: ರೂ.30,000 – 40,000/- ಪ್ರತಿ ತಿಂಗಳು
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
Trainee Engineer-I (TEBG): 488 ಹುದ್ದೆಗಳು
Trainee Engineer-I (TEEM): 122 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ B.Sc, B.E ಅಥವಾ B.Tech ಪೂರೈಸಿರಬೇಕು.
ವಯೋಮಿತಿ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD ಅಭ್ಯರ್ಥಿಗಳು: 10 ವರ್ಷ
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರೆ ಅಭ್ಯರ್ಥಿಗಳಿಗೆ: ರೂ.177/-
ಪಾವತಿಸುವ ವಿಧಾನ: ಆನ್‌ಲೈನ್
BEL Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-09-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 07-10-2025
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: bel-india.in