ಜಿಲ್ಲಾ ಪಂಚಾಯತ್ ನೇಮಕಾತಿ 2024 | Bengaluru Urban ZP Recruitment 2024

Telegram Group Join Now
WhatsApp Group Join Now

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Bengaluru Urban ZP Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Bengaluru Urban ZP Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬೆಂಗಳೂರು ನಗರ ಜಿಲ್ಲಾ ಪಂಚಾಯತಿ (Bengaluru Urban Zilla Panchayat)
ವೇತನ ಶ್ರೇಣಿ: 26,000 ರೂ. ರಿಂದ 28,000 ರೂ.
ಹುದ್ದೆಗಳ ಸಂಖ್ಯೆ: 05
ಉದ್ಯೋಗ ಸ್ಥಳ: ಬೆಂಗಳೂರು ನಗರ ಜಿಲ್ಲೆ

ಹುದ್ದೆಗಳ ವಿವರ:
ಜಿಲ್ಲಾ ಎಂ.ಐ.ಎಸ್ ಕೋ-ಆರ್ಡಿನೇಟರ್ – 01
ತಾಂತ್ರಿಕ ಸಹಾಯಕರು – 02
ತಾಂತ್ರಿಕ ಸಹಾಯಕರು (ಅರಣ್ಯ) – 01
ತಾಂತ್ರಿಕ ಸಹಾಯಕರು (ರೇಷ್ಮೆ) – 01

ಶೈಕ್ಷಣಿಕ ಅರ್ಹತೆ:
ಜಿಲ್ಲಾ ಎಂ.ಐ.ಎಸ್ ಕೋ-ಆರ್ಡಿನೇಟರ್ – ಬಿಇ/ ಬಿ.ಟೆಕ್, ಎಂಸಿಎ (ಕಂಪ್ಯೂಟರ್ ಸೈನ್ಸ್)
ತಾಂತ್ರಿಕ ಸಹಾಯಕರು – ಬಿಇ ಅಥವಾ ಬಿ.ಟೆಕ್ (ಸಿವಿಲ್ ಇಂಜಿನಿಯರಿಂಗ್), ಡಿಪ್ಲೊಮಾ ಇನ್ ಸಿವಿಲ್ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ (ಫಾರೆಸ್ಟ್ರಿ)
ತಾಂತ್ರಿಕ ಸಹಾಯಕರು (ರೇಷ್ಮೆ) – ಬಿ.ಎಸ್ಸಿ (ಸೆರಿಕಲ್ಚರ್)

ವೇತನ ಶ್ರೇಣಿ:
ಜಿಲ್ಲಾ ಎಂ.ಐ.ಎಸ್ ಕೋ-ಆರ್ಡಿನೇಟರ್ – 34,000 ರೂ.
ತಾಂತ್ರಿಕ ಸಹಾಯಕರು – 26,000 ರೂ. ರಿಂದ 28,000 ರೂ.
ತಾಂತ್ರಿಕ ಸಹಾಯಕರು (ಅರಣ್ಯ) – 28,000 ರೂ.
ತಾಂತ್ರಿಕ ಸಹಾಯಕರು (ರೇಷ್ಮೆ) – 28,000 ರೂ.

ವಯೋಮಿತಿ:
ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಬನಶಂಕರಿ ದೇವಸ್ಥಾನದ ಹತ್ತಿರ, ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು – 560070 ಇವರಿಗೆ 02-07-2024 ರ ಮೊದಲು ಕಳುಹಿಸಬೇಕು.

Bengaluru Urban ZP Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12-06-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 02-07-2024

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: zpbengaluruurban.karnataka.gov.in

Leave a Comment