ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನಲ್ಲಿ ಖಾಲಿ ಇರುವ Young Professional, ಮ್ಯಾನೇಜ್ಮೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BIS Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ 2023
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿ 2023
BIS Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS)
ವೇತನ ಶ್ರೇಣಿ: 70,000 ರೂ. ರಿಂದ 1,50,000 ರೂ.
ಹುದ್ದೆಗಳ ಸಂಖ್ಯೆ: 07
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಮೆಟಲರ್ಜಿಕಲ್/ಆಹಾರ/ಬಯೋಟೆಕ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/CS/IT, ಟೆಕ್ಸ್‌ಟೈಲ್ ಇಂಜಿನಿಯರಿಂಗ್‌ನಲ್ಲಿ BE ಅಥವಾ B.Tech, ಎಂಜಿನಿಯರಿಂಗ್ ಪದವೀಧರರು, ಹಣಕಾಸು/ಮಾರ್ಕೆಟಿಂಗ್/ಎಚ್‌ಆರ್/ಜನರಲ್‌ನಲ್ಲಿ ಎಂಬಿಎ ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
Young Professional – 05
ಮ್ಯಾನೇಜ್ಮೆಂಟ್ ಎಕ್ಸಿಕ್ಯೂಟಿವ್ – 02
ವೇತನ ಶ್ರೇಣಿ:
Young Professional – 70,000 ರೂ.
ಮ್ಯಾನೇಜ್ಮೆಂಟ್ ಎಕ್ಸಿಕ್ಯೂಟಿವ್ – 1,50,000 ರೂ.
ವಯೋಮಿತಿ:
Young Professional – ಗರಿಷ್ಠ 35 ವರ್ಷ
ಮ್ಯಾನೇಜ್ಮೆಂಟ್ ಎಕ್ಸಿಕ್ಯೂಟಿವ್ – ಗರಿಷ್ಠ 45 ವರ್ಷ
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
BIS Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-12-2023
ಪ್ರಮುಖ ಲಿಂಕ್’ಗಳು:
Young Professional ಅಧಿಸೂಚನೆ: ಡೌನ್’ಲೋಡ್
ಮ್ಯಾನೇಜ್ಮೆಂಟ್ ಎಕ್ಸಿಕ್ಯೂಟಿವ್ ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: bis.gov.in