ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BMRCL Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
BMRCL Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)
ವೇತನ ಶ್ರೇಣಿ: 30,000 ರೂ. ರಿಂದ 32,950 ರೂ.
ಹುದ್ದೆಗಳ ಸಂಖ್ಯೆ: 58
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆಯ ನಿಯಮಗಳ ಪ್ರಕಾರ
ವೇತನ ಶ್ರೇಣಿ:
ಸಹಾಯಕ ಭದ್ರತಾ ಅಧಿಕಾರಿ – 30,000 ರೂ. ರಿಂದ 32,950 ರೂ.
ವಯೋಮಿತಿ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 62 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು 13-08-2024 ರಿಂದ 09-09-2024 ರ ವರೆಗೆ english.bmrc.co.in ಅಧಿಕೃತ ವೆಬ್ಸೈಟ್ನಲ್ಲಿ ಆನ್ಲೈನ್ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ General Manager (HR), Bangalore Metro Rail Corporation Limited, III Floor, BMTC Complex, K.H Road, Shanthinagar, Bengaluru – 560027 ಗೆ ಇವರಿಗೆ 13-09-2024 ರ ಮೊದಲು ಕಳುಹಿಸಬೇಕಾಗುತ್ತದೆ.
BMRCL Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13-08-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 09-09-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: english.bmrc.co.in
ಇತರೆ ಮಾಹಿತಿಗಳನ್ನು ಓದಿ: