ನಮ್ಮ ಮೆಟ್ರೊ ನೇಮಕಾತಿ 2025| BMRCL Recruitment 2025 Apply Online

Telegram Group Join Now
WhatsApp Group Join Now

ಬೆಂಗಳೂರು ಮೆಟ್ರೊ ರೈಲ್ ಕಾರ್ಪೋರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BMRCL Recruitment 2025 Apply Online) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BMRCL Recruitment 2025 ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೊ ರೈಲ್ ಕಾರ್ಪೋರೇಷನ್ ಲಿಮಿಟೆಡ್ (BMRCL)
  • ವೇತನ ಶ್ರೇಣಿ: ರೂ. 1,64,000 – 2,06,250/- ಪ್ರತಿ ತಿಂಗಳು
  • ಹುದ್ದೆಗಳ ಸಂಖ್ಯೆ: 07
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಶೈಕ್ಷಣಿಕ ಅರ್ಹತೆ: BMRCL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಈ ಕೆಳಗಿನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು:

  • ಜನರಲ್ ಮ್ಯಾನೇಜರ್ (ಟ್ರಾಕ್ಷನ್/ರೋಲಿಂಗ್ ಸ್ಟಾಕ್), ಡೆಪ್ಯೂಟಿ ಜನರಲ್ ಮ್ಯಾನೇಜರ್ (ಟ್ರಾಕ್ಷನ್/ಆರ್‌ಎಸ್): ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್ ಇಂಜಿನಿಯರಿಂಗ್‌ನಲ್ಲಿ ಪದವಿ
  • ಡೆಪ್ಯೂಟಿ ಜನರಲ್ ಮ್ಯಾನೇಜರ್ (ಇ&ಎಂ): ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ
  • ಡೆಪ್ಯೂಟಿ ಜನರಲ್ ಮ್ಯಾನೇಜರ್ (ಆಪರೇಷನ್): ಎಲೆಕ್ಟ್ರಿಕಲ್/ಮೆಕಾನಿಕಲ್/ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್/ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್‌ನಲ್ಲಿ ಪದವಿ
  • ಡೆಪ್ಯೂಟಿ ಜನರಲ್ ಮ್ಯಾನೇಜರ್ (ಸೇಫ್ಟಿ): ಸೇಫ್ಟಿ ಮ್ಯಾನೇಜ್‌ಮೆಂಟ್‌ನಲ್ಲಿ ಡಿಪ್ಲೊಮಾ, ಪದವಿ
  • ಡೆಪ್ಯೂಟಿ ಜನರಲ್ ಮ್ಯಾನೇಜರ್ (ಎಸ್‌ಎಸ್‌ಎಂ): ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿ
  • ಡೆಪ್ಯೂಟಿ ಜನರಲ್ ಮ್ಯಾನೇಜರ್ (ಎಎಫ್‌ಸಿ/ಟೆಲಿ): ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್/ಕಂಪ್ಯೂಟರ್ ಸೈನ್ಸ್/ಟೆಲಿಕಮ್ಯೂನಿಕೇಷನ್ ಇಂಜಿನಿಯರಿಂಗ್‌ನಲ್ಲಿ ಪದವಿ

BMRCL Recruitment 2025 ಹುದ್ದೆಗಳ ವಿವರ:

  • ಜನರಲ್ ಮ್ಯಾನೇಜರ್ (ಟ್ರಾಕ್ಷನ್/ರೋಲಿಂಗ್ ಸ್ಟಾಕ್): 01
  • ಡೆಪ್ಯೂಟಿ ಜನರಲ್ ಮ್ಯಾನೇಜರ್ (ಟ್ರಾಕ್ಷನ್/ಆರ್‌ಎಸ್): 01
  • ಡೆಪ್ಯೂಟಿ ಜನರಲ್ ಮ್ಯಾನೇಜರ್ (ಇ&ಎಂ): 01
  • ಡೆಪ್ಯೂಟಿ ಜನರಲ್ ಮ್ಯಾನೇಜರ್ (ಆಪರೇಷನ್): 01
  • ಡೆಪ್ಯೂಟಿ ಜನರಲ್ ಮ್ಯಾನೇಜರ್ (ಸೇಫ್ಟಿ): 01
  • ಡೆಪ್ಯೂಟಿ ಜನರಲ್ ಮ್ಯಾನೇಜರ್ (ಎಸ್‌ಎಸ್‌ಎಂ): 01
  • ಡೆಪ್ಯೂಟಿ ಜನರಲ್ ಮ್ಯಾನೇಜರ್ (ಎಎಫ್‌ಸಿ/ಟೆಲಿ): 01

ವೇತನ ಶ್ರೇಣಿ:

  • ಜನರಲ್ ಮ್ಯಾನೇಜರ್ (ಟ್ರಾಕ್ಷನ್/ರೋಲಿಂಗ್ ಸ್ಟಾಕ್): ರೂ. 2,06,250/- ಪ್ರತಿ ತಿಂಗಳು
  • ಡೆಪ್ಯೂಟಿ ಜನರಲ್ ಮ್ಯಾನೇಜರ್ (ಟ್ರಾಕ್ಷನ್/ಆರ್‌ಎಸ್, ಇ&ಎಂ, ಆಪರೇಷನ್, ಸೇಫ್ಟಿ, ಎಸ್‌ಎಸ್‌ಎಂ, ಎಎಫ್‌ಸಿ/ಟೆಲಿ): ರೂ. 1,64,000/- ಪ್ರತಿ ತಿಂಗಳು

ವಯೋಮಿತಿ: BMRCL ಅಧಿಸೂಚನೆಯ ಪ್ರಕಾರ ಗರಿಷ್ಠ ವಯೋಮಿತಿ ಈ ಕೇಳಗಿನಂತಿದೆ.

  • ಜನರಲ್ ಮ್ಯಾನೇಜರ್ (ಟ್ರಾಕ್ಷನ್/ರೋಲಿಂಗ್ ಸ್ಟಾಕ್): 55 ವರ್ಷ
  • ಡೆಪ್ಯೂಟಿ ಜನರಲ್ ಮ್ಯಾನೇಜರ್ (ಟ್ರಾಕ್ಷನ್/ಆರ್‌ಎಸ್): 48 ವರ್ಷ
  • ಡೆಪ್ಯೂಟಿ ಜನರಲ್ ಮ್ಯಾನೇಜರ್ (ಇ&ಎಂ, ಆಪರೇಷನ್, ಸೇಫ್ಟಿ, ಎಸ್‌ಎಸ್‌ಎಂ, ಎಎಫ್‌ಸಿ/ಟೆಲಿ): 48 ವರ್ಷ

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06-06-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-06-2025
  • ಅರ್ಜಿಯ ಮುದ್ರಿತ ಪ್ರತಿಯನ್ನು ಕಳುಹಿಸಲು ಕೊನೆಯ ದಿನಾಂಕ: 07-07-2025

ಪ್ರಮುಖ ಲಿಂಕ್‌ಗಳು:

ಭಾರತೀಯ ವಾಯುಪಡೆ ನೇಮಕಾತಿ 2025

SSC Recruitment 2025 For 14582 CGL Posts

Leave a Comment