ಬೆಂಗಳೂರು ಮೆಟ್ರೋ ನೇಮಕಾತಿ 2025| BMRCL Recruitment 2025 Apply Online @bmrc.co.in

Telegram Group Join Now
WhatsApp Group Join Now

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BMRCL Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BMRCL Recruitment 2025 ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)
  • ವೇತನ ಶ್ರೇಣಿ: 3,70,600 ರೂ. ತಿಂಗಳಿಗೆ
  • ಹುದ್ದೆಗಳ ಸಂಖ್ಯೆ: 02
  • ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ

ಶೈಕ್ಷಣಿಕ ಅರ್ಹತೆ:

ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕೆಳಗಿನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು:

  • ನಿರ್ದೇಶಕ (ಆಪರೇಷನ್ ಮತ್ತು ಮೇಂಟೆನೆನ್ಸ್): ಎಲೆಕ್ಟ್ರಿಕಲ್/ಮೆಕಾನಿಕಲ್/ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್‌ನಲ್ಲಿ ಡಿಗ್ರಿ
  • ನಿರ್ದೇಶಕ (ಪ್ರಾಜೆಕ್ಟ್ ಮತ್ತು ಪ್ಲಾನಿಂಗ್): ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಡಿಗ್ರಿ

ಹುದ್ದೆಗಳ ವಿವರ:

ಹುದ್ದೆಯ ಹೆಸರುಖಾಲಿ ಹುದ್ದೆಗಳ ಸಂಖ್ಯೆ
ನಿರ್ದೇಶಕ (ಆಪರೇಷನ್ ಮತ್ತು ಮೇಂಟೆನೆನ್ಸ್)1
ನಿರ್ದೇಶಕ (ಪ್ರಾಜೆಕ್ಟ್ ಮತ್ತು ಪ್ಲಾನಿಂಗ್)1

ವೇತನ ಶ್ರೇಣಿ:

ಹುದ್ದೆಯ ಹೆಸರುವೇತನ (ತಿಂಗಳಿಗೆ)
ನಿರ್ದೇಶಕ (ಆಪರೇಷನ್ ಮತ್ತು ಮೇಂಟೆನೆನ್ಸ್)3,70,600 ರೂ.
ನಿರ್ದೇಶಕ (ಪ್ರಾಜೆಕ್ಟ್ ಮತ್ತು ಪ್ಲಾನಿಂಗ್)3,70,600 ರೂ.

ವಯೋಮಿತಿ:

ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 57 ವರ್ಷ ಮೀರಿರಬಾರದು.

BMRCL Recruitment 2025 ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-06-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-06-2025
  • ಮುದ್ರಿತ ಅರ್ಜಿಯ ಸ್ವೀಕೃತಿಗೆ ಕೊನೆಯ ದಿನಾಂಕ: 07-07-2025

ಪ್ರಮುಖ ಲಿಂಕ್‌ಗಳು:

SSC ನೇಮಕಾತಿ ಅಧಿಸೂಚನೆ 2025

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025

Leave a Comment