BMRCL Recruitment 2025: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025

Telegram Group Join Now
WhatsApp Group Join Now

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BMRCL Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BMRCL Recruitment 2025 ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: Bangalore Metro Rail Corporation Limited (BMRCL)
  • ವೇತನ ಶ್ರೇಣಿ: ₹2,81,250/- ತಿಂಗಳು
  • ಹುದ್ದೆಗಳ ಸಂಖ್ಯೆ: 01
  • ಉದ್ಯೋಗ ಸ್ಥಳ: Bengaluru

ಹುದ್ದೆಗಳ ವಿವರ:

  • ಎಕ್ಸಿಕ್ಯೂಟಿವ್ ಡೈರೆಕ್ಟರ್ (ರೋಲಿಂಗ್ ಸ್ಟಾಕ): 01

ವೇತನ ಶ್ರೇಣಿ:

  • ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಪ್ರಕಾರ ₹2,81,250/- ವೇತನ ನಿಗದಿ ಮಾಡಲಾಗಿದೆ.

ಶೈಕ್ಷಣಿಕ ಅರ್ಹತೆ:

  • ಡಿಗ್ರಿ ಇನ್ ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್/ಮೆಕ್ಯಾನಿಕಲ್ ಎಂಜಿನೀರಿಂಗ್.

ವಯೋಮಿತಿ:

  • ಗರಿಷ್ಠ ವಯಸ್ಸು: 57 ವರ್ಷ

ವಯೋಮಿತಿ ಸಡಿಲಿಕೆ:

  • Bangalore Metro Rail Corporation Limited ನಿಯಮಗಳ ಪ್ರಕಾರ

ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು19-08-2025 ರಿಂದ 15-09-2025 ರ ವರೆಗೆ english.bmrc.co.in ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಫಾರ್ಮ್‌ನ ಸಹಿ ಮಾಡಿದ ಪ್ರತಿಯನ್ನು ಸಂಬಂಧಿಸಿದ ಸ್ವಯಂ-ಪ್ರಮಾಣೀಕರಿಸಿದ ದಾಖಲೆಗಳೊಂದಿಗೆ 20-09-2025 ರ ಒಳಗೆ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು:

ವಿಳಾಸ: ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್, 3ನೇ ಮಹಡಿ, BMTC ಕಾಂಪ್ಲೆಕ್ಸ್, K.H. ರಸ್ತೆ, ಶಾಂತಿನಗರ, ಬೆಂಗಳೂರು – 560027

BMRCL Recruitment 2025 ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19-08-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-09-2025
  • ಸಹಿ ಮಾಡಿದ ಪ್ರಿಂಟ್ ಔಟ್ ಸ್ವೀಕರಣೆ ಕೊನೆಯ ದಿನಾಂಕ: 04-10-2025

ಪ್ರಮುಖ ಲಿಂಕ್‌ಗಳು:

ಅಂಚೆ ಬ್ಯಾಂಕ್‌ ನೇಮಕಾತಿ 2025

SBI ನೇಮಕಾತಿ 2025, ಆನ್‌ಲೈನ್ ಅರ್ಜಿ ಸಲ್ಲಿಸಿ

FDA ಮತ್ತು ಇತರೆ ಹುದ್ದೆಗಳ ನೇಮಕಾತಿ 2025

Leave a Comment