ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BOB Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
DCC BANK Job: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೇಮಕಾತಿ 2024
Group-D, ಟೈಪಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನ
BOB Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ (BOB)
ವೇತನ ಶ್ರೇಣಿ: 48,170 ರೂ. ರಿಂದ 69,810 ರೂ.
ಹುದ್ದೆಗಳ ಸಂಖ್ಯೆ: 38
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
BOB ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
Manager (Security Officer) – 38
ವೇತನ ಶ್ರೇಣಿ:
Manager (Security Officer) – 48,170 ರೂ. ರಿಂದ 69,810 ರೂ.
ವಯೋಮಿತಿ:
ಬ್ಯಾಂಕ್ ಆಫ್ ಬರೋಡಾ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 25 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
ಅರ್ಜಿ ಶುಲ್ಕ:
SC/ST/ಮಹಿಳಾ ಅಭ್ಯರ್ಥಿಗಳಿಗೆ: 100 ರೂ.
ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ: 600 ರೂ.
ಪಾವತಿಸುವ ವಿಧಾನ: ಆನ್‌ಲೈನ್
BOB Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-02-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: bankofbaroda.in