BSF: ಗಡಿ ಭದ್ರತಾ ಪಡೆ ನೇಮಕಾತಿ 2025 | BSF Recruitment 2025 For Head Constable Posts Apply Online

Telegram Group Join Now
WhatsApp Group Join Now

ಗಡಿ ಭದ್ರತಾ ಪಡೆ (BSF) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BSF Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BSF Recruitment 2025 ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF)
  • ವೇತನ ಶ್ರೇಣಿ: 25,500-81,100 ರೂ.
  • ಹುದ್ದೆಗಳ ಸಂಖ್ಯೆ: 1121
  • ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ: BSF ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, ITI, 12ನೇ ತರಗತಿ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:

  • ಹೆಡ್ ಕಾನ್ಸ್ಟೇಬಲ್ (ರೇಡಿಯೋ ಆಪರೇಟರ್): 910
  • ಹೆಡ್ ಕಾನ್ಸ್ಟೇಬಲ್ (ರೇಡಿಯೋ ಮೆಕ್ಯಾನಿಕ್): 211

ವೇತನ ಶ್ರೇಣಿ:
ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ಅಧಿಸೂಚನೆಯ ಪ್ರಕಾರ 25,500 ರಿಂದ 81,100 ರೂ. ನಿಗದಿ ಮಾಡಲಾಗಿದೆ.

ವಯೋಮಿತಿ:
BSF ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು (23-09-2025 ಆಧಾರಿತ).

ವಯೋಮಿತಿ ಸಡಿಲಿಕೆ:

  • OBC ಅಭ್ಯರ್ಥಿಗಳು: 3 ವರ್ಷ
  • SC/ST ಅಭ್ಯರ್ಥಿಗಳು: 5 ವರ್ಷ

ಅರ್ಜಿ ಶುಲ್ಕ:

  • ಪರೀಕ್ಷಾ ಶುಲ್ಕ:
    • ಮಹಿಳೆ/SC/ST/ದಿವ್ಯಾಂಗ/ಪೂರ್ವ ಸೈನಿಕ/BSF ಇಲಾಖೆಯ ಅಭ್ಯರ್ಥಿಗಳು: ಶೂನ್ಯ
    • UR/EWS/OBC ಅಭ್ಯರ್ಥಿಗಳು: 100 ರೂ.
  • ಸೇವಾ ಶುಲ್ಕ:
    • ಎಲ್ಲಾ ಅಭ್ಯರ್ಥಿಗಳು: 59 ರೂ.
  • ಪಾವತಿಸುವ ವಿಧಾನ: ಆನ್‌ಲೈನ್

BSF Recruitment 2025 ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-08-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23-09-2025

ಪ್ರಮುಖ ಲಿಂಕ್’ಗಳು:

ಅಂಚೆ ಬ್ಯಾಂಕ್‌ ನೇಮಕಾತಿ 2025

SBI ನೇಮಕಾತಿ 2025, ಆನ್‌ಲೈನ್ ಅರ್ಜಿ ಸಲ್ಲಿಸಿ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕಾತಿ 2025

ರೈಲ್ವೆ ಇಲಾಖೆ ಹೊಸ ನೇಮಕಾತಿ 2025

Leave a Comment