ಕೆನರಾ ಬ್ಯಾಂಕ್ ದಲ್ಲಿ ಖಾಲಿ ಇರುವ Graduate Apprentices ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Canara Bank Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಬೇಕು.
Canara Bank Recruitment 2025 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕೆನರಾ ಬ್ಯಾಂಕ್ (Canara Bank)
ಹುದ್ದೆಗಳ ಹೆಸರು: Graduate Apprentices
ಹುದ್ದೆಗಳ ಸಂಖ್ಯೆ: 3500
ಉದ್ಯೋಗ ಸ್ಥಳ: ಆಲ್ ಇಂಡಿಯಾ
ವೇತನ ಶ್ರೇಣಿ: ಪ್ರತಿ ತಿಂಗಳು ₹15,000/-
ಶೈಕ್ಷಣಿಕ ಅರ್ಹತೆ:
ಕೆನರಾ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರೈಸಿರಬೇಕು.
ವಯೋಮಿತಿ:
ಕೆನರಾ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ವಯಸ್ಸು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ
ಇತರೆ ಅಭ್ಯರ್ಥಿಗಳಿಗೆ: ₹500/-
ಪಾವತಿ ವಿಧಾನ: ಆನ್‌ಲೈನ್
Canara Bank Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 23-09-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-10-2025
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: ಡೌನ್‌ಲೋಡ್
ರಿಜಿಸ್ಟ್ರೇಶನ್: Click Here
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: canarabank.bank.in