ವಿದ್ಯುತ್ ಸರಬರಾಜು ನಿಗಮ ನೇಮಕಾತಿ 2024 | CESC Mysore Recruitment 2024 Apply Online For Apprentice Posts

Telegram Group Join Now
WhatsApp Group Join Now

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (CESC Mysore Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಭಾರತೀಯ ಅಂಚೆ ಇಲಾಖೆ ನೇಮಕಾತಿ 2024

ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗವಕಾಶ, ಅರ್ಹರು ಗಮನಿಸಿ

CESC Mysore Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (CESC ಮೈಸೂರು)
Stipend: 8,000 ರೂ. ರಿಂದ 9,000 ರೂ‌.
ಹುದ್ದೆಗಳ ಸಂಖ್ಯೆ: 200
ಉದ್ಯೋಗ ಸ್ಥಳ: ಮೈಸೂರು

ಶೈಕ್ಷಣಿಕ ಅರ್ಹತೆ:
CESC ಮೈಸೂರು ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech, ಡಿಪ್ಲೊಮಾ, B.A, B.Sc, B.Com, BBA, BCA ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
Graduate Apprentice – 80
Technician (Diploma) Apprentice – 55
Non-Engineering Apprentice – 65

Stipend:
Graduate Apprentice – 9,000 ರೂ.
Technician (Diploma) Apprentice – 8,000 ರೂ.
Non-Engineering Apprentice – 9,000 ರೂ.

ವಯೋಮಿತಿ:
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ತುಂಬಿರಬೇಕು.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

CESC Mysore Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 19-01-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ನೋಂದಣಿ ಲಿಂಕ್: ನೋಂದಣಿ ಮಾಡಿ
ಅಧಿಕೃತ ವೆಬ್ ಸೈಟ್: cescmysore.karnataka.gov.in

ಸಿಟಿ ಕಾರ್ಪೊರೇಶನ್ ನೇಮಕಾತಿ 2024, ವೇತನ 28,950 ರೂ.

Leave a Comment