ಅಂಗನವಾಡಿ ಹುದ್ದೆಗಳ ನೇಮಕಾತಿ 2025 | Chikkaballapur Anganwadi Recruitment 2025 Apply Online

Telegram Group Join Now
WhatsApp Group Join Now

ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Chikkaballapur Anganwadi Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Chikkaballapur Anganwadi Recruitment 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD ಚಿಕ್ಕಬಳ್ಳಾಪುರ)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 274
ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ ಜಿಲ್ಲೆ

ಹುದ್ದೆಗಳ ವಿವರ:
ಬಾಗೇಪಳ್ಳಿ: ಕಾರ್ಯಕರ್ತೆ – 5, ಸಹಾಯಕಿ – 47
ಚಿಕ್ಕಬಳ್ಳಾಪುರ: ಕಾರ್ಯಕರ್ತೆ – 3, ಸಹಾಯಕಿ – 37
ಚಿಂಟಾಮಣಿ: ಕಾರ್ಯಕರ್ತೆ – 14, ಸಹಾಯಕಿ – 63
ಗುಡಿಬಂಡೆ: ಸಹಾಯಕಿ – 7
ಶಿಡ್ಲಘಟ್ಟ: ಕಾರ್ಯಕರ್ತೆ – 3, ಸಹಾಯಕಿ – 48
ಗೌರಿಬಿದನೂರು: ಕಾರ್ಯಕರ್ತೆ – 8, ಸಹಾಯಕಿ – 39

ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ: 2nd PUC ಪಾಸಾಗಿರಬೇಕು.
ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ: SSLC ಪಾಸಾಗಿರಬೇಕು.

ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಬಳ್ಳಾಪುರ ಅಧಿಸೂಚನೆಯ ನಿಯಮಗಳ ಪ್ರಕಾರ ವೇತನವನ್ನು ನೀಡುತ್ತಾರೆ.

ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಬಳ್ಳಾಪುರ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಅಧಿಸೂಚನೆ ಪ್ರಕಾರ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-09-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-09-2025

Chikkaballapur Anganwadi Recruitment 2025 ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: karnemakaone.kar.nic.in

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ 2025

Leave a Comment