ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್, ಟೈಪಿಸ್ಟ್, ಚಾಲಕ, ಪ್ಯೂನ್ ನೇಮಕಾತಿ | Chikkaballapur District Court Recruitment 2024 Apply Online For Various Posts

Telegram Group Join Now
WhatsApp Group Join Now

ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Chikkaballapur District Court Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ

Chikkaballapur District Court Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ
ವೇತನ ಶ್ರೇಣಿ: 17,000 ರೂ. ರಿಂದ 52,650 ರೂ.
ಹುದ್ದೆಗಳ ಸಂಖ್ಯೆ: 45
ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ

ಶೈಕ್ಷಣಿಕ ಅರ್ಹತೆ:
ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, 12th, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಸ್ಟೆನೋಗ್ರಾಫರ್ – 8
ಟೈಪಿಸ್ಟ್ – 14
ಟೈಪಿಸ್ಟ್-ಕಾಪಿಸ್ಟ್ – 6
Process Server – 11
ಚಾಲಕ – 1
ಪ್ಯೂನ್ – 5

ವೇತನ ಶ್ರೇಣಿ:
ಸ್ಟೆನೋಗ್ರಾಫರ್ – 27,650 ರೂ. ರಿಂದ 52,650 ರೂ.
ಟೈಪಿಸ್ಟ್ – 21,400 ರೂ. ರಿಂದ 42,000 ರೂ.
ಟೈಪಿಸ್ಟ್-ಕಾಪಿಸ್ಟ್ – 21,400 ರೂ. ರಿಂದ 42,000 ರೂ.
Process Server – 19,950 ರೂ. ರಿಂದ 37,900 ರೂ.
ಚಾಲಕ – 21,400 ರೂ. ರಿಂದ 42,000 ರೂ.
ಪ್ಯೂನ್ – 17,000 ರೂ. ರಿಂದ 28,950 ರೂ.

ವಯೋಮಿತಿ:
ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
Cat-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷ

ಅರ್ಜಿ ಶುಲ್ಕ:
PH ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
SC/ST/Cat-I/Cat-2A/2B/3A & 3B ಅಭ್ಯರ್ಥಿಗಳಿಗೆ: 100 ರೂ.
ಸಾಮಾನ್ಯ ಅಭ್ಯರ್ಥಿಗಳಿಗೆ: 200 ರೂ.
ಪಾವತಿಸುವ ವಿಧಾನ: ಆನ್‌ಲೈನ್

Chikkaballapur District Court Recruitment ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-01-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: chikkaballapur.dcourts.gov.in

ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಆದೇಶ ಜಾರಿಕಾರರು, ಜವಾನ ನೇಮಕಾತಿ

1 thought on “ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್, ಟೈಪಿಸ್ಟ್, ಚಾಲಕ, ಪ್ಯೂನ್ ನೇಮಕಾತಿ | Chikkaballapur District Court Recruitment 2024 Apply Online For Various Posts”

Leave a Comment