ಗೃಹರಕ್ಷಕ ಹುದ್ದೆಗಳ ನೇಮಕಾತಿ 2024 | Chikkamagaluru Home Guards Recruitment 2024 Notification

Telegram Group Join Now
WhatsApp Group Join Now

ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ ಗೃಹರಕ್ಷಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Chikkamagaluru Home Guards Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಪೊಲೀಸ್‌ ಇಲಾಖೆ ನೌಕರರ ಸಹಕಾರಿ ಸಂಘ ನೇಮಕಾತಿ 2024

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2024

Chikkamagaluru Home Guards Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷಕ ದಳ (Chikkamagaluru District Home Guards)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 247
ಉದ್ಯೋಗ ಸ್ಥಳ: ಚಿಕ್ಕಮಗಳೂರು

ಶೈಕ್ಷಣಿಕ ಅರ್ಹತೆ:
Chikkamagaluru District Home Guards ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಗೃಹರಕ್ಷಕ/ಗೃಹರಕ್ಷಕಿಯರು – 247

ವಯೋಮಿತಿ:
ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷಕ ದಳ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 50 ವರ್ಷ ಮೀರಿರಬಾರದು.

ಅರ್ಜಿ‌ ಸಲ್ಲಿಸುವ ವಿಧಾನ:
ಅರ್ಜಿಯೊಂದಿಗೆ ವಿದ್ಯಾರ್ಹತೆ, ಜನ್ಮ ದಿನಾಂಕದ ದೃಢೀಕರಣ, ವೈದ್ಯಕೀಯ ಪ್ರಮಾಣ ಪತ್ರ, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ದಿ: 31/01/2024 ರ ಒಳಗೆ ಸಂಬಂಧಿಸಿದ ಗೃಹರಕ್ಷಕ ಘಟಕಾಧಿಕಾರಿಯವರಿಗೆ ಸಲ್ಲಿಸಲು ಸೂಚಿಸಲಾಗಿದೆ. ಅರ್ಜಿಗಳನ್ನು ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷ ಕಛೇರಿಯಿಂದ ಹಾಗೂ ಘಟಕಾಧಿಕಾರಿ ಕಛೇರಿಯಿಂದ ಗೃಹರಕ್ಷಕ ದಳ, ಚಿಕ್ಕಮಗಳೂರು, ಬೆಳವಾಡಿ,ಕಡೂರು, ಸಖರಾಯಪಟ್ಟಣ,ಕಾಟಗನೆರೆ, ಬೀರೂರು, ತರೀಕೆರೆ, ಶಿವನ, ಅಜ್ಜಂಪುರ, ಬಾಳೆಹೊನ್ನೂರು, ಎನ್.ಆರ್.ಪುರ, ಶೃಂಗೇರಿ, ಕೊಪ್ಪ, ಕಳಸಾಪುರ, ಲಿಂಗದಹಳ್ಳಿ, ಹರಿಹರಪುರ, ಜಯಪುರ, ಹೋಚಿಹಳ್ಳಿ ಮೂಡಿಗೆರೆ ಹಾಗೂ ಜಾವೂರು ಇವರಿಂದ ಉಚಿತವಾಗಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕ ದಳದ ಕಛೇರಿ, ಅಗ್ನಿಶಾಮಕ ಇಲಾಖೆ ಪಕ್ಕ, ಕೆ.ಎಂ. ರಸ್ತೆ, ಚಿಕ್ಕಮಗಳೂರು ಇಲ್ಲಿನ ಸಹಾಯಕ ಬೋಧಕರಾದ ಶ್ರೀ ಕರಿಬಸಪ್ಪ ಎಂ. ಮೊ: 8151914734, ಹಾಗೂ ಕಛೇರಿ ಮೊ: 9164283743 ಸಂಪರ್ಕಿಸಲು ಕೋರಲಾಗಿದೆ. ಕಛೇರಿ ವೇಳೆಯಲ್ಲಿ ಮಾತ್ರ ಮೊಬೈಲ್ ದೂರವಾಣಿಗೆ ಸಂಪರ್ಕಿಸಲು ಕೋರಲಾಗಿದೆ.

Chikkamagaluru Home Guards Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-01-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-01-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: hgcd.karnataka.gov.in

IIAP ನಲ್ಲಿ ಉದ್ಯೋಗವಕಾಶ, ಅರ್ಹ ಅಭ್ಯರ್ಥಿಗಳು ಗಮನಿಸಿ

Leave a Comment