ಭಾರತೀಯ ಕಾಫಿ ಮಂಡಳಿ ನೇಮಕಾತಿ 2023, ಅರ್ಜಿ ಸಲ್ಲಿಸಿ | Coffee Board Recruitment 2023 Apply For Young Professional

Telegram Group Join Now
WhatsApp Group Join Now

Coffee Board Recruitment 2023: ಭಾರತೀಯ ಕಾಫಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ 2023

ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ನೇಮಕಾತಿ 2023

ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಕಾಫಿ ಮಂಡಳಿ
ವೇತನ ಶ್ರೇಣಿ: 25,000 ರೂ.
ಉದ್ಯೋಗ ಸ್ಥಳ: ಮೈಸೂರು

ಶೈಕ್ಷಣಿಕ ಅರ್ಹತೆ:
ಭಾರತೀಯ ಕಾಫಿ ಮಂಡಳಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ M.Sc in Agricultural/Plant Biotechnology/Biotechnology/Botany, M.Tech in Biotechnology ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತೀಯ ಕಾಫಿ ಮಂಡಳಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಭಾರತೀಯ ಕಾಫಿ ಮಂಡಳಿ ಅಧಿಸೂಚನೆ ನಿಯಮಗಳ ಪ್ರಕಾರ.

ವೇತನ ಶ್ರೇಣಿ:
Young Professional – 25,000 ರೂ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Divisional Head (Plant (Biotechnology), Tissue Culture and Biotechnology Division, Coffee Board, Manasagangothri, Mysore-570006 or by Email to [email protected]  ಇವರಿಗೆ 11-08-2023 ರ ಮೊದಲು ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 11-08-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: indiacoffee.org

Leave a Comment