ಭಾರತೀಯ ಕಾಫಿ ಮಂಡಳಿ ನೇಮಕಾತಿ 2024 | Coffee Board Recruitment 2024

Telegram Group Join Now
WhatsApp Group Join Now

ಭಾರತೀಯ ಕಾಫಿ ಮಂಡಳಿ (Coffee Board) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (Coffee Board Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KPCL ನೇಮಕಾತಿ 2024, ಅರ್ಹರು ಗಮನಿಸಿ

ಡೇಟಾ ಎಂಟ್ರಿ ಆಪರೇಟರ್ ನೇಮಕಾತಿ 2024

Coffee Board Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ಕಾಫಿ ಮಂಡಳಿ (Coffee Board)
ವೇತನ ಶ್ರೇಣಿ: 21,000 ರೂ. ರಿಂದ 25,000 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಕೊಡಗು

ಶೈಕ್ಷಣಿಕ ಅರ್ಹತೆ:
Coffee Board ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ M.Sc ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತೀಯ ಕಾಫಿ ಮಂಡಳಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 22 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಹುದ್ದೆಗಳ ವಿವರ:
ಯುವ ವೃತ್ತಿಪರ – 01

ವೇತನ ಶ್ರೇಣಿ:
ಯುವ ವೃತ್ತಿಪರ – 21,000 ರೂ. ರಿಂದ 25,000 ರೂ.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 22-02-2024 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Office of the Deputy Director (Research), Kodagu District, Karnatak

Coffee Board Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 09-02-2024
ನೇರ ಸಂದರ್ಶನ ದಿನಾಂಕ: 22-02-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: indiacoffee.org

Leave a Comment