ಕೇಂದ್ರೀಯ ಶಕ್ತಿ ಸಂಶೋಧನಾ ಸಂಸ್ಥೆ ನೇಮಕಾತಿ 2023 | CPRI Recruitment 2023 Apply for Project Engineer Posts

Telegram Group Join Now
WhatsApp Group Join Now

CPRI Recruitment 2023: ಕೇಂದ್ರೀಯ ಶಕ್ತಿ ಸಂಶೋಧನಾ ಸಂಸ್ಥೆ (CPRI) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

10th ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ಸಟ್ಲೇಜ್ ಜಲ್ ವಿದ್ಯುತ್ ನಿಗಮ ನೇಮಕಾತಿ 2023

CPRI Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೇಂದ್ರೀಯ ಶಕ್ತಿ ಸಂಶೋಧನಾ ಸಂಸ್ಥೆ (CPRI)
ವೇತನ ಶ್ರೇಣಿ: 30,000 ರೂ.
ಹುದ್ದೆಗಳ ಸಂಖ್ಯೆ: 03
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಎಲೆಕ್ಟ್ರಿಕಲ್ ಎಂಜಿನಿಯರಿಂಗ್ – B.E or B.Tech in Electrical Engineering
ರಾಸಾಯನಿಕ ಎಂಜಿನಿಯರಿಂಗ್ – B.E or B.Tech in Chemical Engineering

ಹುದ್ದೆಗಳ ವಿವರ:
ಎಲೆಕ್ಟ್ರಿಕಲ್ ಎಂಜಿನಿಯರಿಂಗ್ – 1
ರಾಸಾಯನಿಕ ಎಂಜಿನಿಯರಿಂಗ್ – 2

CPRI Recruitment 2023 ವಯೋಮಿತಿ:
ಎಲೆಕ್ಟ್ರಿಕಲ್ ಎಂಜಿನಿಯರಿಂಗ್ – ಗರಿಷ್ಠ 35 ವರ್ಷ
ರಾಸಾಯನಿಕ ಎಂಜಿನಿಯರಿಂಗ್ – ಗರಿಷ್ಠ 30 ವರ್ಷ

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Chief Administrative Officer, Central Power Research Institute (CPRI), Post Box No.8066, Prof. Sir. C V Raman Road, Sadashivanagar Post Office, Bangalore – 560080 ಇವರಿಗೆ 20-10-2023 ರ ಮೊದಲು ಕಳುಹಿಸಬೇಕು.

CPRI Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-10-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: cpri.res.in

Leave a Comment