ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (CRPF Constable Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಗೃಹರಕ್ಷಕ ಹುದ್ದೆಗಳ ನೇಮಕಾತಿ 2024
ಭಾರತೀಯ ಅಂಚೆ ಇಲಾಖೆ ನೇಮಕಾತಿ 2024
CRPF Constable Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF)
ವೇತನ ಶ್ರೇಣಿ: 21,700 ರೂ. ರಿಂದ 69,100 ರೂ.
ಹುದ್ದೆಗಳ ಸಂಖ್ಯೆ: 169
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
CRPF ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
Constable (General Duty) – 169
ವೇತನ ಶ್ರೇಣಿ:
Constable (General Duty) – 21,700 ರೂ. ರಿಂದ 69,100 ರೂ.
ವಯೋಮಿತಿ:
ಕೇಂದ್ರೀಯ ಮೀಸಲು ಪೊಲೀಸ್ ಪಡೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 08 ವರ್ಷ
SC/ST ಅಭ್ಯರ್ಥಿಗಳು: 10 ವರ್ಷ
ಅರ್ಜಿ ಶುಲ್ಕ:
SC/ST/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
UR/OBC/EWS ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್‌ಲೈನ್
CRPF Constable Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-02-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: rect.crpf.gov.in