ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (CSB Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
CSB Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕೇಂದ್ರ ರೇಷ್ಮೆ ಮಂಡಳಿ (CSB)
ವೇತನ ಶ್ರೇಣಿ: 56,100 ರೂ. ರಿಂದ 1,77,500 ರೂ.
ಹುದ್ದೆಗಳ ಸಂಖ್ಯೆ: 122
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
CSB ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Master’s Degree in Science/Agricultural Science ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
Scientist-B – 56,100 ರೂ. ರಿಂದ 1,77,500 ರೂ.
ವಯೋಮಿತಿ:
ಕೇಂದ್ರ ರೇಷ್ಮೆ ಮಂಡಳಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
SC/ST/PwBD/Third Gender ಅಭ್ಯರ್ಥಿಗಳಿಗೆ: 975 ರೂ.
OBC (NCL)/UPS/EWS ಅಭ್ಯರ್ಥಿಗಳಿಗೆ: 1800 ರೂ.
ಸಾಮಾನ್ಯ/UR ಅಭ್ಯರ್ಥಿಗಳಿಗೆ: 1900 ರೂ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 11-05-2024
ಪ್ರಮುಖ ಲಿಂಕ್’ಗಳು:
ತಿದ್ದುಪಡಿ ಅಧಿಸೂಚನೆ: ಡೌನ್’ಲೋಡ್
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: csb.gov.in
ಈ ಉದ್ಯೋಗ ಮಾಹಿತಿಗಳನ್ನು ಓದಿ: