ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗೆ ಅಧಿಸೂಚನೆ (CSB Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
CSB Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕೇಂದ್ರ ರೇಷ್ಮೆ ಮಂಡಳಿ (CSB)
ವೇತನ ಶ್ರೇಣಿ: 15,000 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಕೇಂದ್ರ ರೇಷ್ಮೆ ಮಂಡಳಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Sc ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕೇಂದ್ರ ರೇಷ್ಮೆ ಮಂಡಳಿ ಅಧಿಸೂಚನೆ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
ವೇತನ ಶ್ರೇಣಿ:
ಪ್ರಾಜೆಕ್ಟ್ ಅಸಿಸ್ಟೆಂಟ್ – 15,000 ರೂ.
ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 21-08-2024 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Central Sericultural Research and Training Institute, Manadavadi Road, Srirampura, Mysore 570008
CSB Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 06-08-2024
ನೇರ ಸಂದರ್ಶನ ದಿನಾಂಕ: 21-08-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್ಲೋಡ್
ಅಧಿಕೃತ ವೆಬ್ಸೈಟ್: csb.gov.in
ಇತರೆ ಮಾಹಿತಿಗಳನ್ನು ಓದಿ: