ದಾವಣಗೆರೆ ಸಿಟಿ ಕಾರ್ಪೊರೇಶನ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Davanagere City Corporation Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಭಾರತೀಯ ಅಂಚೆ ಇಲಾಖೆ ನೇಮಕಾತಿ 2024
ವಿದ್ಯುತ್ ಸರಬರಾಜು ನಿಗಮ ನೇಮಕಾತಿ 2024
Davanagere City Corporation Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ದಾವಣಗೆರೆ ಸಿಟಿ ಕಾರ್ಪೊರೇಶನ್ (Davanagere City Corporation)
ವೇತನ ಶ್ರೇಣಿ: 17,000 ರೂ. ರಿಂದ 28,950 ರೂ.
ಹುದ್ದೆಗಳ ಸಂಖ್ಯೆ: 119
ಉದ್ಯೋಗ ಸ್ಥಳ: ದಾವಣಗೆರೆ
ಶೈಕ್ಷಣಿಕ ಅರ್ಹತೆ:
Davanagere City Corporation ಅಧಿಸೂಚನೆ ನಿಯಮಗಳ ಪ್ರಕಾರ.
ವಯೋಮಿತಿ:
ದಾವಣಗೆರೆ ಸಿಟಿ ಕಾರ್ಪೊರೇಶನ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಪೌರಕಾರ್ಮಿಕರು – 17,000 ರೂ. ರಿಂದ 28,950 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Davanagere Municipal Corporation Head Office, Opposite Railway Station, P.B Road, Davanagere ಇವರಿಗೆ 30-01-2024 ರ ಮೊದಲು ಕಳುಹಿಸಬೇಕು.
Davanagere City Corporation Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-01-2024
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: davanagerecity.mrc.gov.in
ಲಡಾಖ್ ಸ್ವಾಯತ್ತ ಹಿಲ್ ಡೆವಲಪ್ಮೆಂಟ್ ಕೌನ್ಸಿಲ್ ನೇಮಕಾತಿ 2024