ಅಂಗನವಾಡಿ ಹೊಸ ನೇಮಕಾತಿ 2024, ಅರ್ಜಿ ಸಲ್ಲಿಸಿ | Dharwad Anganwadi Recruitment 2024 Apply Online

Telegram Group Join Now
WhatsApp Group Join Now

ಧಾರವಾಡ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಧಿಸೂಚನೆ (Dharwad Anganwadi Recruitment 2024) ಯನ್ನು ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Dharwad Anganwadi Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 313
ಉದ್ಯೋಗ ಸ್ಥಳ: ಧಾರವಾಡ

ಹುದ್ದೆಗಳ ವಿವರ:
ಅಂಗನವಾಡಿ ಕಾರ್ಯಕರ್ತೆ – 09 ಹುದ್ದೆಗಳು
ಅಂಗನವಾಡಿ ಸಹಾಯಕಿ – 190 ಹುದ್ದೆಗಳು

ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆ – 10th,12th ಪಾಸಾಗಿರಬೇಕು.
ಅಂಗನವಾಡಿ ಸಹಾಯಕಿ – 10th

ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ನಿಯಮಗಳ ಪ್ರಕಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿರುತ್ತದೆ.

ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

Dharwad Anganwadi Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-08-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 02-09-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: karnemakaone.kar.nic.in

ಇತರೆ ಮಾಹಿತಿಗಳನ್ನು ಓದಿ:

KPSC ಹೊಸ ನೇಮಕಾತಿ 2024, ಅರ್ಜಿ ಆಹ್ವಾನ

ಭಾರತೀಯ ಅಂಚೆ ಬ್ಯಾಂಕ್ ನೇಮಕಾತಿ 2024

Leave a Comment