DHFWS Koppal Recruitment 2023: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳ (DHFWS) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
10th, ITI, ಡಿಪ್ಲೋಮಾ ಪಾಸ್ ಆದವರಿಗೆ KMF ನಲ್ಲಿ ಉದ್ಯೋಗವಕಾಶ
ಕೇಂದ್ರೀಯ ಉಗ್ರಾಣ ನಿಗಮ ನೇಮಕಾತಿ 2023
DHFWS Koppal Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳ (DHFWS)
ವೇತನ ಶ್ರೇಣಿ: 25,000 ರಿಂದ 40,000 ರೂ.
ಉದ್ಯೋಗ ಸ್ಥಳ: ಕೊಪ್ಪಳ
ಶೈಕ್ಷಣಿಕ ಅರ್ಹತೆ:
ಜಿಲ್ಲಾ ಸಲಹೆಗಾರ – MBBS, BDS, MBA, M.Sc, ಸ್ನಾತಕೋತ್ತರ ಪದವಿ
ಸಾಮಾಜಿಕ ಕಾರ್ಯಕರ್ತ – Master’s Degree in Sociology/Social Work
ಹುದ್ದೆಗಳ ವಿವರ:
ಜಿಲ್ಲಾ ಸಲಹೆಗಾರ – 1
ಸಾಮಾಜಿಕ ಕಾರ್ಯಕರ್ತ – 1
ವೇತನ ಶ್ರೇಣಿ:
ಜಿಲ್ಲಾ ಸಲಹೆಗಾರ – 40,000 ರೂ
ಸಾಮಾಜಿಕ ಕಾರ್ಯಕರ್ತ – 25,000 ರೂ.
ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳ (DHFWS) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 45 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
DHFWS Koppal Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-09-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: koppal.nic.in
ಇವುಗಳನ್ನು ಓದಿ: