ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (DLSA) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (District Legal Services Authority Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023
District Legal Services Authority Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (DLSA)
ವೇತನ ಶ್ರೇಣಿ: 15,202 ರೂ. ರಿಂದ 19,000 ರೂ.
ಹುದ್ದೆಗಳ ಸಂಖ್ಯೆ: 09
ಉದ್ಯೋಗ ಸ್ಥಳ: ಉಡುಪಿ, ಧಾರವಾಡ, ಶಿವಮೊಗ್ಗ
ಶೈಕ್ಷಣಿಕ ಅರ್ಹತೆ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (DLSA) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, ಪದವಿ ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಕಚೇರಿ ಸಹಾಯಕ/ಗುಮಾಸ್ತ – 3
Receptionist ಮತ್ತು ಡೇಟಾ ಎಂಟ್ರಿ ಆಪರೇಟರ್ (ಟೈಪಿಸ್ಟ್) – 3
ಕಚೇರಿ ಪ್ಯೂನ್ – 3
ವಯೋಮಿತಿ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (DLSA) ಅಧಿಸೂಚನೆ ನಿಯಮಗಳ ಪ್ರಕಾರ.
ವೇತನ ಶ್ರೇಣಿ:
ಕಚೇರಿ ಸಹಾಯಕ/ಗುಮಾಸ್ತ – 19,000 ರೂ.
Receptionist ಮತ್ತು ಡೇಟಾ ಎಂಟ್ರಿ ಆಪರೇಟರ್ (ಟೈಪಿಸ್ಟ್) – 17,271 ರೂ.
ಕಚೇರಿ ಪ್ಯೂನ್ – 15,202 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ
- Udupi: Office of the Member Secretary, DLSA, Udupi
- Dharwad: Member Secretary, District Legal Services Authority, ADR Building Civil Court Premises, Dharwad
- Shivamogga: District Legal Services Authority, Annex Court Building, Balraj Urs Road, Shivamogga ಇವರಿಗೆ 04 & 05 & 08-12-2023 ರ ಮೊದಲು ಕಳುಹಿಸಬೇಕು.
District Legal Services Authority Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: DLSA ಉಡುಪಿ 04-12-2023
DLSA ಧಾರವಾಡ 05-12-2023
DLSA ಶಿವಮೊಗ್ಗ 08-12-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ ಉಡುಪಿ: ಡೌನ್’ಲೋಡ್
ಅಧಿಸೂಚನೆ ಹಾಗೂ ಅರ್ಜಿ ನಮೂನೆ ಧಾರವಾಡ: ಡೌನ್’ಲೋಡ್
ಅಧಿಸೂಚನೆ ಹಾಗೂ ಅರ್ಜಿ ನಮೂನೆ ಶಿವಮೊಗ್ಗ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: districts.ecourts.gov.in