DRDO ನೇಮಕಾತಿ 2024, ವೇತನ 37,000 ರೂ. | DRDO MTRDC Recruitment 2024 For JRF

Telegram Group Join Now
WhatsApp Group Join Now

ಮೈಕ್ರೋವೇವ್ ಟ್ಯೂಬ್ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (DRDO MTRDC Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

DRDO MTRDC Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಮೈಕ್ರೋವೇವ್ ಟ್ಯೂಬ್ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ (DRDO MTRDC)
ವೇತನ ಶ್ರೇಣಿ: 37,000 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಮೈಕ್ರೋವೇವ್ ಟ್ಯೂಬ್ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech in ECE, M.E or M.Tech, M.Sc, Post Graduate ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
Junior Research Fellow (JRF) – 37,000 ರೂ.

ವಯೋಮಿತಿ:
DRDO ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ಮೀರಿರಬಾರದು.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 23-04-2024 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: MTRDC Reception, Near Bharat Electronics North Gate, Jalahalli Post, Bangalore-560013

DRDO MTRDC Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 26-03-2024
ನೇರ ಸಂದರ್ಶನ ದಿನಾಂಕ: 23-04-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: drdo.gov.in

IIT ಧಾರವಾಡದಲ್ಲಿ ಉದ್ಯೋಗವಕಾಶ

ಕರ್ನಾಟಕ ಹೈಕೋರ್ಟ್ ನೇಮಕಾತಿ 2024

Leave a Comment