ನಗರ ಭೂ ಸಾರಿಗೆ ನೇಮಕಾತಿ 2024 | DULT Karnataka Recruitment 2024 Apply Online

Telegram Group Join Now
WhatsApp Group Join Now

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (DULT Karnataka Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ನೀರು ಸರಬರಾಜು ಮಂಡಳಿ ನೇಮಕಾತಿ 2024

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂಸ್ಥೆ ನೇಮಕಾತಿ

DULT Karnataka Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನಗರ ಭೂ ಸಾರಿಗೆ ನಿರ್ದೇಶನಾಲಯ ಕರ್ನಾಟಕ (DULT)
ವೇತನ ಶ್ರೇಣಿ: ನಿಯಮಗಳ ಪ್ರಕಾರ.
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಬೆಂಗಳೂರು 

ಶೈಕ್ಷಣಿಕ ಅರ್ಹತೆ:
DULT ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Master’s Degree in Transportation Engineering/Transportation Planning, Degree in Civil Engineering ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ನಗರ ಸಾರಿಗೆ ತಜ್ಞ – 1
ಇಂಜಿನಿಯರ್ – ಸಿವಿಲ್ – 1

ವೇತನ ಶ್ರೇಣಿ:
ನಗರ ಭೂ ಸಾರಿಗೆ ನಿರ್ದೇಶನಾಲಯ ಕರ್ನಾಟಕ ಅಧಿಸೂಚನೆಯ ಪ್ರಕಾರ.

ವಯೋಮಿತಿ:
ನಗರ ಭೂ ಸಾರಿಗೆ ನಿರ್ದೇಶನಾಲಯ ಕರ್ನಾಟಕ ಅಧಿಸೂಚನೆಯ ನಿಯಮಗಳ ಪ್ರಕಾರ.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

DULT Karnataka Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-02-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ನಗರ ಸಾರಿಗೆ ತಜ್ಞ: ಆನ್‌ಲೈನ್ ಅರ್ಜಿ: Apply ಮಾಡಿ
ಇಂಜಿನಿಯರ್ – ಸಿವಿಲ್: ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: dult.karnataka.gov.in

ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2024

Leave a Comment