ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2025 | East Central Railway Recruitment 2025 Apply Online

Telegram Group Join Now
WhatsApp Group Join Now

ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (East Central Railway Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

East Central Railway Recruitment 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಈಸ್ಟ್ ಸೆಂಟ್ರಲ್ ರೈಲ್ವೆ (East Central Railway)
ಹುದ್ದೆಗಳ ಸಂಖ್ಯೆ: 1149
ವೇತನ/ಸ್ಟೈಪೆಂಡ್: ಈಸ್ಟ್ ಸೆಂಟ್ರಲ್ ರೈಲ್ವೆ ನಿಯಮಾವಳಿ ಪ್ರಕಾರ
ಉದ್ಯೋಗ ಸ್ಥಳ: ಬಿಹಾರ – ಉತ್ತರ ಪ್ರದೇಶ – ಜಾರ್ಖಂಡ್

ಅಪ್ರೆಂಟಿಸ್ ಹುದ್ದೆಗಳ ವಿವರ:

  • Fitter – 411
  • Welder – 89
  • Mechanic – 37
  • Refrigeration & AC Mechanic – 75
  • Forger and Heat Treater – 24
  • Carpenter – 21
  • Electronic Mechanic – 156
  • Painter (General) – 18
  • Electrician – 183
  • Wireman – 49
  • Turner – 27
  • Machinist – 27
  • Mechanic Diesel (Fitter) – 16
  • Mechanic Diesel – 10
  • Blacksmith – 5
  • Machinist/Grinder – 1

ಶೈಕ್ಷಣಿಕ ಅರ್ಹತೆ:
ಈಸ್ಟ್ ಸೆಂಟ್ರಲ್ ರೈಲ್ವೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, ITI ಪೂರೈಸಿರಬೇಕು.

ವಯೋಮಿತಿ:
ಈಸ್ಟ್ ಸೆಂಟ್ರಲ್ ರೈಲ್ವೆ ಅಧಿಸೂಚನೆಯ ಪ್ರಕಾರ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

  • OBC ಅಭ್ಯರ್ಥಿಗಳಿಗೆ: 03 ವರ್ಷ
  • SC/ST ಅಭ್ಯರ್ಥಿಗಳಿಗೆ: 05 ವರ್ಷ
  • PwBD (UR): 10 ವರ್ಷ
  • PwBD (OBC): 13 ವರ್ಷ
  • PwBD (SC/ST): 15 ವರ್ಷ

ಅರ್ಜಿ ಶುಲ್ಕ:

  • SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ
  • ಇತರೆ ಎಲ್ಲಾ ಅಭ್ಯರ್ಥಿಗಳಿಗೆ: ರೂ.100/-
    ಪಾವತಿ ವಿಧಾನ: ಆನ್‌ಲೈನ್

East Central Railway Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26-09-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-10-2025

ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: ecr.indianrailways.gov.in

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ 2025

Leave a Comment