ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (ECIL Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KKRTC ಕಂಡಕ್ಟರ್, ಸಹಾಯಕ ಲೆಕ್ಕಿಗ ನೇಮಕಾತಿ 2024
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ 2024
ECIL Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL)
ವೇತನ ಶ್ರೇಣಿ: 22,528 ರೂ.
ಹುದ್ದೆಗಳ ಸಂಖ್ಯೆ: 1100
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ECIL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ITI in Electronics Mechanic/Electrician/Fitter ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಜೂನಿಯರ್ ಟೆಕ್ನಿಷಿಯನ್ (ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್) – 275
ಕಿರಿಯ ತಂತ್ರಜ್ಞ (ಎಲೆಕ್ಟ್ರಿಷಿಯನ್) – 275
ಜೂನಿಯರ್ ತಂತ್ರಜ್ಞ (ಫಿಟ್ಟರ್) – 550
ವಯೋಮಿತಿ:
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಪಾವತಿಸುವ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-01-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ecil.co.in