ಕಾರ್ಮಿಕರ ರಾಜ್ಯ ವಿಮಾ ನಿಗಮ ನೇಮಕಾತಿ | ESIC Karnataka Recruitment 2024 Notification

Telegram Group Join Now
WhatsApp Group Join Now

ಕಾರ್ಮಿಕರ ರಾಜ್ಯ ವಿಮಾ ನಿಗಮದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (ESIC Karnataka Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024

ನೀರು ಸರಬರಾಜು ಮಂಡಳಿ ನೇಮಕಾತಿ 2024

ESIC Karnataka Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕಾರ್ಮಿಕರ ರಾಜ್ಯ ವಿಮಾ ನಿಗಮ (ESIC)
ವೇತನ ಶ್ರೇಣಿ: 1,21,408 ರೂ. ರಿಂದ 2,11,878 ರೂ.
ಹುದ್ದೆಗಳ ಸಂಖ್ಯೆ: 36
ಉದ್ಯೋಗ ಸ್ಥಳ: ಕಲಬುರಗಿ

ಶೈಕ್ಷಣಿಕ ಅರ್ಹತೆ:
ಕಾರ್ಮಿಕರ ರಾಜ್ಯ ವಿಮಾ ನಿಗಮ ಅಧಿಸೂಚನೆ ನಿಯಮಗಳ ಪ್ರಕಾರ.

ವಯೋಮಿತಿ:
ESIC ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 69 ವರ್ಷ ಮೀರಿರಬಾರದು.

ಹುದ್ದೆಗಳ ವಿವರ:
Professor – 5
Associate Professor – 19
Assistant Professor – 12

ವೇತನ ಶ್ರೇಣಿ:
Professor – 2,11,878 ರೂ.
Associate Professor – 1,40,894 ರೂ.
Assistant Professor – 1,21,408 ರೂ.

ಅರ್ಜಿ ಶುಲ್ಕ:
SC/ST/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 300 ರೂ.
ಪಾವತಿಸುವ ವಿಧಾನ: ಡಿಮ್ಯಾಂಡ್ ಡ್ರಾಫ್ಟ್ (DD)

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 16-02-2024 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: ESIC Medical College and Hospital, Kalaburagi, Karnataka

ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 10-02-2024
ನೇರ ಸಂದರ್ಶನ ದಿನಾಂಕ: 16-02-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: esic.nic.in

Leave a Comment