ರಫ್ತು ಆಮದು ಬ್ಯಾಂಕ್ ಆಫ್ ಇಂಡಿಯಾ (EXIM) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (EXIM Bank Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ 2023
ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ 2023
EXIM Bank Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರಫ್ತು ಆಮದು ಬ್ಯಾಂಕ್ ಆಫ್ ಇಂಡಿಯಾ (EXIM)
ವೇತನ ಶ್ರೇಣಿ: 55,000 ರೂ.
ಹುದ್ದೆಗಳ ಸಂಖ್ಯೆ: 45
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ರಫ್ತು ಆಮದು ಬ್ಯಾಂಕ್ ಆಫ್ ಇಂಡಿಯಾ (EXIM) ಅಧಿಸೂಚನೆಯ ನಿಯಮಗಳ ಪ್ರಕಾರ.
ಹುದ್ದೆಗಳ ವಿವರ:
ಮ್ಯಾನೇಜ್ಮೆಂಟ್ ಟ್ರೈನಿ (MT) – 45
ವೇತನ ಶ್ರೇಣಿ:
ಮ್ಯಾನೇಜ್ಮೆಂಟ್ ಟ್ರೈನಿ (MT) – 55,000 ರೂ.
ವಯೋಮಿತಿ:
ರಫ್ತು ಆಮದು ಬ್ಯಾಂಕ್ ಆಫ್ ಇಂಡಿಯಾ (EXIM) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
SC/ST/PWD/EWS ಅಭ್ಯರ್ಥಿಗಳಿಗೆ: 100 ರೂ.
Gen/EWS/OBC ಅಭ್ಯರ್ಥಿಗಳಿಗೆ: 600 ರೂ.
ಪಾವತಿಸುವ ವಿಧಾನ: ಆನ್ಲೈನ್
EXIM Bank Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21-10- 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-11- 2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: www.eximbankindia.in