ವಿತ್ತೀಯ ಕಾರ್ಯನೀತಿ ಸಂಸ್ಥೆ (FPI) ಯಲ್ಲಿ ಖಾಲಿ ಇರುವ ರಿಸರ್ಚ್ ಅಸೋಸಿಯೇಟ್, ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (FPI Bangalore Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
DCC BANK Job: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೇಮಕಾತಿ 2024
Group-D, ಟೈಪಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನ
FPI Bangalore Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಫಿಸ್ಕಲ್ ಪಾಲಿಸಿ ಇನ್ಸ್ಟಿಟ್ಯೂಟ್ ಬೆಂಗಳೂರು (FPI ಬೆಂಗಳೂರು)
ವೇತನ ಶ್ರೇಣಿ: 35,000 ರೂ. ರಿಂದ 60,000 ರೂ.
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
FPI ಬೆಂಗಳೂರು ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, M.Phil, Ph.D ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ರಿಸರ್ಚ್ ಅಸೋಸಿಯೇಟ್ – 35,000 ರೂ. ರಿಂದ 45,000 ರೂ.
ರಿಸರ್ಚ್ ಫೆಲೋ – 45,000 ರೂ. ರಿಂದ 60,000 ರೂ.
ವಯೋಮಿತಿ:
ಫಿಸ್ಕಲ್ ಪಾಲಿಸಿ ಇನ್ಸ್ಟಿಟ್ಯೂಟ್ ಬೆಂಗಳೂರು ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Director Office, Fiscal Policy Institute, Mysore Road, Kengeri, Bengaluru or may also send through Email Id: [email protected] ಇವರಿಗೆ 12-02-2024 ರ ಮೊದಲು ಕಳುಹಿಸಬೇಕು.
FPI Bangalore Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-02-2024
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: fpibengaluru.karnataka.gov.in