ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024 | Gram Panchayat Recruitment 2024 Notification For Library Superintendent

Telegram Group Join Now
WhatsApp Group Join Now

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Gram Panchayat Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024

RDPR ಇಲಾಖೆಯಿಂದ ಅರ್ಜಿ ಆಹ್ವಾನ

Gram Panchayat Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಗ್ರಾಮ ಪಂಚಾಯತ್ ಶಿವಮೊಗ್ಗ
ವೇತನ ಶ್ರೇಣಿ: 15196.72 ರೂ.
ಹುದ್ದೆಗಳ ಸಂಖ್ಯೆ: 14
ಉದ್ಯೋಗ ಸ್ಥಳ: ಶಿವಮೊಗ್ಗ

ಶೈಕ್ಷಣಿಕ ಅರ್ಹತೆ:
ಗ್ರಾಮ ಪಂಚಾಯತ್ ಶಿವಮೊಗ್ಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12th, Certification Course in Library Science ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು – 15196.72 ರೂ

ವಯೋಮಿತಿ:
ಗ್ರಾಮ ಪಂಚಾಯತ್ ಶಿವಮೊಗ್ಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ

ಅರ್ಜಿ ಸಲ್ಲಿಸುವ ವಿಳಾಸ: 
ಸಂಬಂಧ ಪಟ್ಟ ಗ್ರಾಮ ಪಂಚಾಯಿತಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

Gram Panchayat Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23-02-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: shimoga.nic.in

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2024

Leave a Comment