ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅಧಿಸೂಚನೆ (HAL India Job Notification 2023) ಯನ್ನು ಪ್ರಕಟಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿ, ವಯೋಮಿತಿ, ವಿದ್ಯಾರ್ಹತೆ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದ್ದು, ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಿ.
KAPL ನಲ್ಲಿ ಖಾಲಿ ಇರುವ ಹುದ್ದೆ ನೇಮಕಕ್ಕೆ ಆರ್ಜಿ ಆಹ್ವಾನ
ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
HAL India Job Notification 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 185
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ BE ಅಥವಾ B.Tech ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
Design Trainee – 95
Management Trainee – 90
ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಧಿಸೂಚನೆಯ ನಿಯಮಗಳ ಪ್ರಕಾರ.
HAL India Job Notification 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22-08-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: hal-india.co.in