ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ 2023 | HAL India Recruitment 2023 Apply For Manager Posts

Telegram Group Join Now
WhatsApp Group Join Now

HAL India Recruitment 2023: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ನೇಮಕಾತಿ 2023

ಭಾರತೀಯ ಅಂಚೆ ಇಲಾಖೆ ನೇಮಕಾತಿ 2023

ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)
ವೇತನ ಶ್ರೇಣಿ: 60,000 ರಿಂದ 2,00,000 ರೂ.
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech in ECE/CSE/IT/Electronics & Instrumentation/Instrumentation & Control, Post Graduation ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಹಿರಿಯ ವ್ಯವಸ್ಥಾಪಕ (ಸೈಬರ್ ಭದ್ರತೆ) – 1
ಮ್ಯಾನೇಜರ್ (ಸೈಬರ್ ಸೆಕ್ಯುರಿಟಿ) – 1

ವೇತನ ಶ್ರೇಣಿ:
ಹಿರಿಯ ವ್ಯವಸ್ಥಾಪಕ (ಸೈಬರ್ ಭದ್ರತೆ) – 70,000 ರಿಂದ 2,00,000 ರೂ.
ಮ್ಯಾನೇಜರ್ (ಸೈಬರ್ ಸೆಕ್ಯುರಿಟಿ) – 60,000 ರಿಂದ‌ 1,80,000 ರೂ.

ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 45 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 500 ರೂ.
ಪಾವತಿ ವಿಧಾನ: ಚಲನ್

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Chief Manager (HR), Recruitment Section, Hindustan Aeronautics Limited, Corporate Office, 15/1, Cubbon Road, Bangalore – 560001 ಇವರಿಗೆ 29-08-2023 ರ ಮೊದಲು ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 29-08-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: hal-india.co.in

Leave a Comment