ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (HAL India Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2023
HAL India Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 84
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅಧಿಸೂಚನೆ ನಿಯಮಗಳ ಪ್ರಕಾರ.
ಹುದ್ದೆಗಳ ವಿವರ:
ಹಿರಿಯ ಟೆಸ್ಟ್ ಪೈಲಟ್/ಟೆಸ್ಟ್ ಪೈಲಟ್ – 2
ಮುಖ್ಯ ವ್ಯವಸ್ಥಾಪಕ – 1
ಹಿರಿಯ ವ್ಯವಸ್ಥಾಪಕ – 1
ಉಪ ವ್ಯವಸ್ಥಾಪಕ – 44
ಮ್ಯಾನೇಜರ್ – 5
ಹಣಕಾಸು ಅಧಿಕಾರಿ – 6
ಭದ್ರತಾ ಅಧಿಕಾರಿ – 9
ಅಧಿಕಾರಿ – 1
ಇಂಜಿನಿಯರ್ – 12
ಅಗ್ನಿಶಾಮಕ ಅಧಿಕಾರಿ – 3
ವಯೋಮಿತಿ:
HAL ಅಧಿಸೂಚನೆ ನಿಯಮಗಳ ಪ್ರಕಾರ ವಯೋಮಿತಿ ನಿಗದಿಪಡಿಸಲಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Hindustan Aeronautics Limited, Corporate Office, 15/1, Cubbon Road, Bengaluru-560001 ಇವರಿಗೆ 30-11-2023 ರ ಮೊದಲು ಕಳುಹಿಸಬೇಕು.
HAL India Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-11-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: hal-india.co.in