ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ 2024 | HAL India Recruitment 2024 For Technician Posts

Telegram Group Join Now
WhatsApp Group Join Now

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (HAL India Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2024

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024

HAL India Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)
ವೇತನ ಶ್ರೇಣಿ: 23,000 ರೂ.
ಹುದ್ದೆಗಳ ಸಂಖ್ಯೆ: 03
ಉದ್ಯೋಗ ಸ್ಥಳ: ತುಮಕೂರು

ಹುದ್ದೆಗಳ ವಿವರ:
ತಂತ್ರಜ್ಞ (ಎಲೆಕ್ಟ್ರಿಕಲ್) – 2
ತಂತ್ರಜ್ಞ (ಮೆಕ್ಯಾನಿಕಲ್) – 1

ಶೈಕ್ಷಣಿಕ ಅರ್ಹತೆ:
HAL ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Diploma in Engineering ಪೂರ್ಣಗೊಳಿಸಿರಬೇಕು.

ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ

ವೇತನ ಶ್ರೇಣಿ:
ತಂತ್ರಜ್ಞ (ಎಲೆಕ್ಟ್ರಿಕಲ್) – 23,000 ರೂ.
ತಂತ್ರಜ್ಞ (ಮೆಕ್ಯಾನಿಕಲ್) – 23,000 ರೂ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Deputy General Manager (HR), Helicopter Division, Hindustan Aeronautics Limited, P.B. No. – 1790, Vimanapura Post, Bangalore – 560017 ಇವರಿಗೆ 05-03-2024 ರ ಮೊದಲು ಕಳುಹಿಸಬೇಕು.

HAL India Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-03-2024

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: hal-india.co.in

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ

Leave a Comment