10th, 12th ಆದವರಿಗೆ HAL ನಲ್ಲಿ ಉದ್ಯೋಗವಕಾಶ | HAL India Recruitment 2024 Notification

Telegram Group Join Now
WhatsApp Group Join Now

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ CSSD ತಂತ್ರಜ್ಞ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ (HAL India Recruitment 2024 ) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

HAL India Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
HAL ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, 12th, ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅಧಿಸೂಚನೆ ನಿಯಮಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Chief Manager (HR), Industrial Health Center, Hindustan Aeronautics Limited (Bangalore Complex), Suranjandas Road, (Near Old Airport), Bangalore-560017 ಇವರಿಗೆ 18-04-2024 ರ ಮೊದಲು ಕಳುಹಿಸಬೇಕು.

HAL India Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-04-2024

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: hal-india.co.in

ಆಗ್ನೇಯ ಮಧ್ಯ ರೈಲ್ವೆ ನೇಮಕಾತಿ 2024

DRDO ನೇಮಕಾತಿ 2024, ವೇತನ 37,000 ರೂ.

Leave a Comment