ಹಾವೇರಿ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Haveri Zilla Panchayat Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಆದಾಯ ತೆರಿಗೆ ಇಲಾಖೆ ನೇಮಕಾತಿ 2023
ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ನೇಮಕಾತಿ 2023
Haveri Zilla Panchayat Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಹಾವೇರಿ ಜಿಲ್ಲಾ ಪಂಚಾಯತಿ
ವೇತನ ಶ್ರೇಣಿ: 22,000 ರೂ. ರಿಂದ 34,000 ರೂ.
ಹುದ್ದೆಗಳ ಸಂಖ್ಯೆ: 25
ಉದ್ಯೋಗ ಸ್ಥಳ: ಹಾವೇರಿ
ಶೈಕ್ಷಣಿಕ ಅರ್ಹತೆ:
ಹಾವೇರಿ ಜಿಲ್ಲಾ ಪಂಚಾಯತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Graduation in Engineering, MCA, Diploma, B.E or B.Tech in Civil Engineering, B.Sc, M.Sc in Forestry, B.Sc, M.Sc in Agriculture, B.Sc, M.Sc in Horticulture, B.Sc, M.Sc in Sericulture, B.Com
ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಜಿಲ್ಲಾ ಎಂಐಎಸ್ ಸಂಯೋಜಕರು – 1
ತಾಲೂಕು ಎಂಐಎಸ್ ಸಂಯೋಜಕರು – 1
ತಾಂತ್ರಿಕ ಸಹಾಯಕ ಇಂಜಿನಿಯರ್ (ಸಿವಿಲ್) – 4
ತಾಂತ್ರಿಕ ಸಹಾಯಕ (ಅರಣ್ಯ) – 6
ತಾಂತ್ರಿಕ ಸಹಾಯಕ (ಕೃಷಿ) – 1
ತಾಂತ್ರಿಕ ಸಹಾಯಕ (ತೋಟಗಾರಿಕೆ) – 4
ತಾಂತ್ರಿಕ ಸಹಾಯಕ (ರೇಷ್ಮೆ ಕೃಷಿ) – 1
ಆಡಳಿತ ಸಹಾಯಕ – 7
ವೇತನ ಶ್ರೇಣಿ:
ಜಿಲ್ಲಾ ಎಂಐಎಸ್ ಸಂಯೋಜಕರು – 34,000 ರೂ.
ತಾಲೂಕು ಎಂಐಎಸ್ ಸಂಯೋಜಕರು – 28,000 ರೂ.
ತಾಂತ್ರಿಕ ಸಹಾಯಕ ಇಂಜಿನಿಯರ್ (ಸಿವಿಲ್) – 26,000 ರೂ. ರಿಂದ 28,000 ರೂ.
ತಾಂತ್ರಿಕ ಸಹಾಯಕ (ಅರಣ್ಯ) – 28,000 ರೂ.
ತಾಂತ್ರಿಕ ಸಹಾಯಕ (ಕೃಷಿ) – 28,000 ರೂ.
ತಾಂತ್ರಿಕ ಸಹಾಯಕ (ತೋಟಗಾರಿಕೆ) – 28,000 ರೂ.
ತಾಂತ್ರಿಕ ಸಹಾಯಕ (ರೇಷ್ಮೆ ಕೃಷಿ) – 28,000 ರೂ.
ಆಡಳಿತ ಸಹಾಯಕ – 22,000 ರೂ.
ವಯೋಮಿತಿ:
ಹಾವೇರಿ ಜಿಲ್ಲಾ ಪಂಚಾಯತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 45 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
Haveri Zilla Panchayat Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-11-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಜಿಲ್ಲಾ ಎಂಐಎಸ್ ಸಂಯೋಜಕರು: ಆನ್‌ಲೈನ್ ಅರ್ಜಿ: Apply ಮಾಡಿ
ತಾಲೂಕು ಎಂಐಎಸ್ ಸಂಯೋಜಕರು: ಆನ್‌ಲೈನ್ ಅರ್ಜಿ: Apply ಮಾಡಿ
ತಾಂತ್ರಿಕ ಸಹಾಯಕ ಇಂಜಿನಿಯರ್ (ಸಿವಿಲ್): ಆನ್‌ಲೈನ್ ಅರ್ಜಿ: Apply ಮಾಡಿ
ಆಡಳಿತ ಸಹಾಯಕ: ಆನ್‌ಲೈನ್ ಅರ್ಜಿ: Apply ಮಾಡಿ
ತಾಂತ್ರಿಕ ಸಹಾಯಕರು (ಅರಣ್ಯ/ಕೃಷಿ/ತೋಟಗಾರಿಕೆ/ರೇಷ್ಮೆ): ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: haveri.nic.in