ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿ 2023
ICMR Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR)
ವೇತನ ಶ್ರೇಣಿ: 25,500 ರೂ. ರಿಂದ 81,100 ರೂ.
ಹುದ್ದೆಗಳ ಸಂಖ್ಯೆ: 07
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
Upper Division Clerk – ಪದವಿ
Lower Division Clerk – 12th
Stenographer – 12th
ಹುದ್ದೆಗಳ ವಿವರ:
Lower Division Clerk – 02
Upper Division Clerk – 02
Stenographer – 03
ವೇತನ ಶ್ರೇಣಿ:
Upper Division Clerk – 25,500 ರೂ. ರಿಂದ 81,100 ರೂ.
Lower Division Clerk – 19,900 ರೂ. ರಿಂದ 63,200 ರೂ.
Stenographer – 25,500 ರೂ. ರಿಂದ 81,100 ರೂ.
ವಯೋಮಿತಿ:
ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27
ಅರ್ಜಿ ಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 300 ರೂ.
SC/ST/Person with Benchmark Disability/Ex-servicemen/women ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ICMR Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 29-12-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: icmr.nic.in