ICSIL ನೇಮಕಾತಿ 2025, ಆನ್‌ಲೈನ್ ಅರ್ಜಿ ಸಲ್ಲಿಸಿ| ICSIL Recruitment 2025 Apply Online 

Telegram Group Join Now
WhatsApp Group Join Now

ಇಂಟೆಲಿಜೆಂಟ್ ಕಮ್ಯುನಿಕೇಷನ್ ಸಿಸ್ಟಮ್ಸ್ ಇಂಡಿಯಾ ಲಿಮಿಟೆಡ್ (ICSIL) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (ICSIL Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ‌

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ICSIL Recruitment 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇಂಟೆಲಿಜೆಂಟ್ ಕಮ್ಯುನಿಕೇಷನ್ ಸಿಸ್ಟಮ್ಸ್ ಇಂಡಿಯಾ ಲಿಮಿಟೆಡ್ (ICSIL)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 129
ಉದ್ಯೋಗ ಸ್ಥಳ: ದೆಹಲಿ – ನವ ದೆಹಲಿ

ಶೈಕ್ಷಣಿಕ ಅರ್ಹತೆ:
ICSIL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಈ ಕೇಳಗಿನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

  • ಸೇಲ್ಸ್ ಪರ್ಸನ್ – 12ನೇ ತರಗತಿ
  • ಹೆಲ್ಪರ್ಸ್ – 8ನೇ ತರಗತಿ

ಹುದ್ದೆಗಳ ವಿವರ:
ಸೇಲ್ಸ್ ಪರ್ಸನ್ – 55
ಹೆಲ್ಪರ್ಸ್ – 74

ವೇತನ ಶ್ರೇಣಿ:
ಸೇಲ್ಸ್ ಪರ್ಸನ್: ನಿಯಮಗಳ ಪ್ರಕಾರ
ಹೆಲ್ಪರ್ಸ್: ನಿಯಮಗಳ ಪ್ರಕಾರ

ವಯೋಮಿತಿ:
ICSIL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 3 ವರ್ಷ
SC/ST ಅಭ್ಯರ್ಥಿಗಳು: 5 ವರ್ಷ
PwBD ಅಭ್ಯರ್ಥಿಗಳು: 10 ವರ್ಷ

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು: 590 ರೂ. (Non-refundable)

ICSIL Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-08-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 14-08-2025

ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: icsil.in

ರೈಲ್ವೆ ಇಲಾಖೆ ಹೊಸ ನೇಮಕಾತಿ 2025

SBI ನೇಮಕಾತಿ 2025, ಆನ್‌ಲೈನ್ ಅರ್ಜಿ ಸಲ್ಲಿಸಿ

Leave a Comment